ಸಂಕ್ರಾಂತಿಯೊಳಗೆ ‘ಕೈ’ ಮೊದಲ ಪಟ್ಟಿ ಬಿಡುಗಡೆ; ಖರ್ಗೆ ಜತೆ ಡಿಕೆಶಿ ಚರ್ಚೆ
Team Udayavani, Jan 2, 2023, 9:48 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ವಿಚಾರದಲ್ಲಿ 3-4 ಜಿಲ್ಲೆಗಳು ಮಾತ್ರ ಹಿಂದುಳಿದಿದ್ದು, ಸಂಕ್ರಾಂತಿಯೊಳಗೆ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಹೊಸ ವರ್ಷದ ಶುಭಾಶಯ ತಿಳಿಸಿದ ಬಳಿಕ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಶಿಫಾರಸಿಗೆ ಜಿಲ್ಲಾ ಸಮಿತಿಗಳಿಗೆ ಡಿ.31ರವರೆಗೆ ಗಡುವು ನೀಡಲಾಗಿತ್ತು. 3-4 ಜಿಲ್ಲೆಗಳಲ್ಲಿ ಇನ್ನೂ ಸಭೆ ನಡೆದಿಲ್ಲ. ಮೂರು ದಿನಗಳಲ್ಲಿ ಲಿಸ್ಟ್ ಕಳುಹಿಸಲಿದ್ದು, ಬಳಿಕ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಹೀಗಾಗಿ ಸಂಕ್ರಾಂತಿಯೊಳಗೆ ಮೊದಲ ಪಟ್ಟಿಬಿಡುಗಡೆ ಸಾಧ್ಯತೆಯಿದೆ.
ಇದನ್ನೂ ಓದಿ:ರೋಹಿತ್ ಶರ್ಮಾ ನಾಯಕತ್ವದ ಕುರಿತು ಪ್ರಮುಖ ನಿರ್ಧಾರ ಕೈಗೊಂಡ ಬಿಸಿಸಿಐ
ರಾಜ್ಯ ನಾಯಕರು ದಿಲ್ಲಿಗೆ ತೆರಳಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಶೀಘ್ರ ಅಭ್ಯರ್ಥಿ ಆಯ್ಕೆ ನಡೆಸುವಂತೆ ಸೂಚನೆ ನೀಡಿದ್ದರು. ಕಾಂಗ್ರೆಸ್ ಮೂಲಗಳ ಪ್ರಕಾರ 150 ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ದವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.