ಉನ್ನತ ವಿದ್ಯಾಭ್ಯಾಸಕ್ಕಾಗಿ ಪಾಕ್ ಗೆ ಹೋಗಬೇಡಿ: ಭಾರತೀಯ ವಿದ್ಯಾರ್ಥಿಗಳಿಗೆ UGC ಹೇಳಿದ್ದೇನು?

ಏತನ್ಮಧ್ಯೆ ಭಾರತೀಯ ಪೌರತ್ವ ಪಡೆದ ಪಾಕಿಸ್ತಾನಿ ವಲಸಿಗರಿಗೆ ಇದರಿಂದ ವಿನಾಯ್ತಿ ನೀಡಲಾಗಿದೆ.

Team Udayavani, Apr 23, 2022, 3:39 PM IST

ಉನ್ನತ ವಿದ್ಯಾಭಾಸಕ್ಕಾಗಿ ಪಾಕ್ ಗೆ ಹೋಗಬೇಡಿ: ಭಾರತೀಯ ವಿದ್ಯಾರ್ಥಿಗಳಿಗೆ UGC ಹೇಳಿದ್ದೇನು?

ನವದೆಹಲಿ: ಒಂದು ವೇಳೆ ನೀವು ಭಾರತೀಯ ವಿದ್ಯಾರ್ಥಿಯಾಗಿದ್ದರೆ ದೇಶದಲ್ಲಿಯೇ ವಾಸ್ತವ್ಯ ಹೂಡಿ ಅಥವಾ ವಿದೇಶಕ್ಕೆ ಹೋಗಿ. ಆದರೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಪಾಕಿಸ್ತಾನಕ್ಕೆ ತೆರಳಬೇಡಿ ಎಂದು ಯುಜಿಸಿ (ಯೂನಿರ್ವಸಿಟಿ ಗ್ರ್ಯಾಂಟ್ ಕಮಿಷನ್) ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್ ಜಂಟಿಯಾಗಿ ಭಾರತೀಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ನೋ ಬಾಲ್ ವಿವಾದ: ರಿಷಭ್ ಪಂತ್, ಶಾರ್ದೂಲ್ ಠಾಕೂರ್, ಕೋಚ್ ಆಮ್ರೆಗೆ ಭಾರೀ ದಂಡ!

ಉನ್ನತ ವ್ಯಾಸಂಗಕ್ಕಾಗಿ ಪಾಕಿಸ್ತಾನಕ್ಕೆ ತೆರಳಬೇಡಿ ಎಂಬ ಸಲಹೆಯನ್ನು ನೀಡಿದೆ. ಪಾಕಿಸ್ತಾನದಲ್ಲಿ ಪದವಿ ಅಥವಾ ಉನ್ನತ ಶಿಕ್ಷಣ ಪಡೆದವರು ಭಾರತದಲ್ಲಿ ಉದ್ಯೋಗ ಅಥವಾ ಉನ್ನತ ವಿದ್ಯಾಭ್ಯಾಸಕ್ಕೆ ಅರ್ಹರಾಗಿರುವುದಿಲ್ಲ ಎಂದು ಯುಜಿಸಿ ಮತ್ತು ಎಐಸಿಟಿಇ ಜಂಟಿ ಹೇಳಿಕೆಯಲ್ಲಿ ವಿವರಿಸಿದೆ.

ಏತನ್ಮಧ್ಯೆ ಭಾರತೀಯ ಪೌರತ್ವ ಪಡೆದ ಪಾಕಿಸ್ತಾನಿ ವಲಸಿಗರಿಗೆ ಇದರಿಂದ ವಿನಾಯ್ತಿ ನೀಡಲಾಗಿದೆ. ಕಾಳಜಿಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಪಾಕಿಸ್ತಾನಕ್ಕೆ ಹೋಗದಿರುವಂತೆ ಸಲಹೆ ನೀಡಲಾಗಿದೆ.

ವಿದೇಶದಲ್ಲಿರುವ ಭಾರತೀಯ ಪ್ರಜೆಗಳು ಪಾಕಿಸ್ತಾನದ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪಡೆದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಉದ್ಯೋಗ ಮತ್ತು ಉನ್ನತ ವ್ಯಾಸಂಗಕ್ಕೆ ಅರ್ಹರಾಗಿರುವುದಿಲ್ಲ ಎಂದು ನೋಟಿಫಿಕೇಶನ್ ನಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.