ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡಬಾರದು : ಸಿಎಂ ಎಚ್ಚರಿಕೆ
ಮಾಡಿದರೆ ಇಲಾಖೆಯ ಇಂಜಿನಿಯರ್ ಮತ್ತು ಅಧಿಕಾರಿ ಜವಾಬ್ದಾರಿ
Team Udayavani, Apr 20, 2022, 1:13 PM IST
ಶಿವಮೊಗ್ಗ: ಪರ್ಸಂಟೆಜ್ ಅನ್ನುವಂತಹದ್ದು ಬಹಳ ವ್ಯಾಪಕವಾಗಿ ಮಾಡುವ ವಿಚಾರ. ಇದನ್ನು ನಿಯಂತ್ರಣ ಮಾಡುವುದು ಬಹಳ ಮುಖ್ಯ ಎಂದು ಬುಧವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂತೋಷ್ ಪಾಟೀಲ್ ವಿಚಾರ ವಿಭಿನ್ನ ಪ್ರಕರಣ, ಎಸ್ಟಿಮೇಟ್ ಮಾಡುವುದರಿಂದ ಈ ಪ್ರಕರಣ ಆರಂಭವಾಗುತ್ತದೆ.ನಿವೃತ್ತ ಹೈಕೋರ್ಟ್ ಜಡ್ಜ್, ಇಲಾಖೆಯ ಎಕ್ಸ್ ಫರ್ಟ್ ಒಳಗೊಂಡು ಒಂದು ಉನ್ನತ ಮಟ್ಟದ ಸಮಿತಿ ರಚಿಸುತ್ತೇನೆ. ಟೆಂಡರ್ ಆರಂಭಕ್ಕೂ ಮೊದಲು ಈ ತಂಡ ಕೆಲಸ ಮಾಡುತ್ತದೆ ಎಂದು ತಿಳಿಸಿದರು.
50 ಕೋಟಿ ರೂ ಮೇಲ್ಪಟ್ಟ ಕಾಮಗಾರಿಗಳು ಈ ಸಮಿತಿ ಮುಂದೆ ಹೋಗುತ್ತದೆ.ಅವರು ಎಲ್ಲಾ ಪರಿಶೀಲನೆ
ಮಾಡಿದ ನಂತರ ಟೆಂಡರ್ ಪ್ರಕ್ರಿಯೆ ಆರಂಭವಾಗುತ್ತದೆ.ಟೆಂಡರ್ ಹೆಚ್ಚಾಗಿ ಬಂದರೆ ಮತ್ತೊಂದು ಸಮಿತಿ ರಚನೆ ಮಾಡುವ ಯೋಚನೆ ಸಹ ಇದೆ ಎಂದು ತಿಳಿಸಿದರು.
ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡಬಾರದು.ಯಾರಾದರೂ ಮಾಡಿದರೇ ಇಲಾಖೆಯ ಇಂಜಿನಿಯರ್ ಮತ್ತು ಅಧಿಕಾರಿ ಜವಾಬ್ದಾರಿ ಆಗುತ್ತಾರೆ ಎಂದರು.
ಬೆಂಗಳೂರಿನಲ್ಲಿ ಭೂ ಕಬಳಿಕೆ ವಿಚಾರ ಇದೆ. ಅಲ್ಲಿ ಭೂಮಿ ಮೌಲ್ಯ ಹೆಚ್ಚಿದೆ. ಈಗಾಗಿಭೂ ಕಬಳಿಕೆ ಹೆಚ್ವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.