ಪ್ರಪಂಚದಾದ್ಯಂತ ಧೂಳೆಬ್ಬಿಸುತ್ತಿರುವ ʻRRRʼ ಜಪಾನ್‌ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು?
Team Udayavani, Mar 16, 2023, 6:08 PM IST
ನವದೆಹಲಿ: ರಾಜಮೌಳಿ ನಿರ್ದೇಶನದ ʻRRRʼ ಸಿನೆಮಾ ವಿಶ್ವದಾದ್ಯಂತ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಾ ಮುನ್ನುಗ್ಗುತ್ತಿದೆ. ʻನಾಟು ನಾಟುʼ ಹಾಡು ಅತ್ಯುತ್ತಮ ಸಂಗೀತ ವಿಭಾಗದಲ್ಲಿ ಪ್ರತಿಷ್ಟಿತ ಆಸ್ಕರ್ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದೆ. ಪ್ರಪಂಚದಾದ್ಯಂತ ಧೂಳೆಬ್ಬಿಸುತ್ತಿರುವ RRR ಜಪಾನ್‌ನಲ್ಲೂ ದಾಖಲೆ ಬರೆದಿದೆ.
ಜಪಾನ್‌ನ ಪ್ರಮುಖ 44 ನಗರಗಳ 209 ಸ್ಕ್ರೀನ್‌ಗಳಲ್ಲಿ ಮತ್ತು 31 ಐಮ್ಯಾಕ್ಸ್ ಥೀಯೆಟರ್‌ಗಳಲ್ಲಿ ಕಳೆದ ಅಕ್ಟೋಬರ್ 21 ರಂದು ಬಿಡುಗಡೆಯಾಗಿದ್ದ RRR ಸಿನೆಮಾ 21 ವಾರದ ಬಳಿಕವೂ ನಾನ್-ಸ್ಟಾಪ್ ಪ್ರದರ್ಶನ ಕಾಣುತ್ತಿದ್ದು, ಜಪಾನ್ ಬಾಕ್ಸಾಫೀಸ್‌ನಲ್ಲಿ 80 ಕೋಟಿಗೂ ಹೆಚ್ಚಿನ ಕಲೆಕ್ಷನ್ ಮಾಡಿದೆ.
ಜಪಾನ್‌ನಲ್ಲೂ ಸಿನೆಮಾದ ಯಶಸ್ಸಿನ ಬಗ್ಗೆ ಟ್ವೀಟ್ ಮಾಡಿರುವ ರಾಜಮೌಳಿ, ಲವ್ ಯೂ ಜಪಾನ್ ಎಂದು ಸಂತಸ ವ್ಯಕ್ತಪಡಿಸಿದ್ಧಾರೆ.
アカデミー歌曲賞を受賞した
至高のインド映画『RRR』の魅力をまとめました pic.twitter.com/RoXyvWFD08— VAGABOND (@TheVagabond1996) March 14, 2023
ರಾಮ್‌ಚರಣ್ ತೇಜ ಮತ್ತು ಜ್ಯೂ. ಎನ್‌ಟಿಆರ್ ಅಭಿನಯದ RRR ಜಪಾನ್ ಗಲ್ಲಾಪೆಟ್ಟಿಗೆಯಲ್ಲಿ 80 ಕೋಟಿ ದೋಚಿದ್ದು, 100 ಕೋಟಿಗೂ ಹೆಚ್ಚಿನ ಕಲೆಕ್ಷನ್ ಆಗುವ ಸಂಭವವಿದೆ ಎಂದು ಸಿನೆಮಾ ತಂಡ ಹೇಳಿದೆ.
ಅಲ್ಲದೇ, ಈಗಾಗಲೇ ವಿಶ್ವದಾದ್ಯಂತ 1000 ಕೋಟಿ ಕಲೆಕ್ಷನ್ ಮಾಡಿದ ಬಳಿಕವೂ RRR ತನ್ನ ಹವಾ ಮುಂದುವರಿಸುತ್ತಿದ್ದು, ಆಸ್ಕರ್ ಗಿಟ್ಟಿಸಿಕೊಂಡ ಬಳಿಕವಂತೂ RRR ಖ್ಯಾತಿ ಇನ್ನೂ ಹೆಚ್ಚಾಗಿದೆ.
ಇದನ್ನೂ ಓದಿ: ಹೊರಬಂತು ‘ಶಿವಾಜಿ ಸುರತ್ಕಲ್-2′ ಹಾಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.