ನನಗೆ ಅಮೆರಿಕಕ್ಕೆ ವಾಪಸ್ಸಾಗಲು ಇಷ್ಟವಿಲ್ಲ; ಅಮೆರಿಕ ಪ್ರಜೆ
Team Udayavani, Jul 9, 2020, 9:55 PM IST
ಕೊಚ್ಚಿ: 5 ತಿಂಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದ 74 ವರ್ಷ ವಯಸ್ಸಿನ ವ್ಯಕ್ತಿ ಈಗ ತಮಗೆ ಕೇರಳದಲ್ಲೇ ಶಾಶ್ವತವಾಗಿ ಉಳಿದುಕೊಳ್ಳಲು ಅವಕಾಶ ನೀಡುವಂತೆ ಕೋರಿ ಕೇರಳ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಅಮೆರಿಕ ಪ್ರಜೆ ಜಾನಿ ಪೌಲ್ ಪಿಯೆರ್ ಕೋವಿಡ್ ಸಾಂಕ್ರಾಮಿಕ ಕಾಯಿಲೆ ಹರಡುವುದಕ್ಕಿಂತ ಮೊದಲೇ ಭಾರತಕ್ಕೆ ಬಂದಿದ್ದರು. ಪ್ರಪಂಚದಾದ್ಯಂತ ಎಲ್ಲಾ ದೇಶಗಳೂ ಲಾಕ್‌ಡೌನ್ ಘೋಷಿಸಿದ ಕಾರಣ ಅವರು ಕೇರಳದಲ್ಲಿಯೇ ಉಳಿಯಬೇಕಾಯಿತು.
ಆದರೆ ಈಗ ಅವರಿಗೆ ಅಮೆರಿಕಕ್ಕೆ ವಾಪಸ್ಸು ತೆರಳಲು ಮನಸ್ಸಿಲ್ಲ. ಅವರು ತಮ್ಮ ಪ್ರವಾಸಿ ವೀಸಾವನ್ನು ಉದ್ಯೋಗಿ ವೀಸಾವನ್ನಾಗಿ ಬದಲಾಯಿಸುವಂತೆ ಕೇರಳ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಕೇರಳದಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಉದ್ಯಮ ಆರಂಭಿಸಬೇಕು ಎಂಬ ಯೋಜನೆ ಅವರಿಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.