ದೋರನಹಳ್ಳಿ ಸಿಲಿಂಡರ್ ಸ್ಫೋಟ ದುರಂತ: ಸಾವಿನ ಸಂಖ್ಯೆ 14 ಕ್ಕೆ ಏರಿಕೆ
Team Udayavani, Mar 5, 2022, 7:43 PM IST
ಈರಣ್ಣ ಹಣಮಂತ್ರಾಯ ಇಜೇರಿ, ನಾಗಣ್ಣ ವೀರಬಸಪ್ಪ ಹಳ್ಳದ
ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪಿನಲ್ಲಿ ಫೆ.25 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು, ಅದರಲ್ಲಿ ಶನಿವಾರ ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಈರಣ್ಣ ಹಣಮಂತ್ರಾಯ ಇಜೇರಿ (50) ಮತ್ತು ನಾಗಣ್ಣ ವೀರಬಸಪ್ಪ ಹಳ್ಳದ (47) ಮೃತಪಟ್ಟಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.
ಉಳಿದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಗ್ರಾಮದಲ್ಲಿ ಸಾವಿನ ಮನೆಗಳೇ ಹೆಚ್ಚಾಗಿ ಕಾಣುತ್ತಿದ್ದು, ಜನರು ಕಣ್ಣೀರಿನಲ್ಲಿ ಮುಳುಗಿ ಹೋಗಿದ್ದಾರೆ.
ಈರಣ್ಣ ಹಣಮಂತ್ರಾಯ ಇಜೇರಿ, ನಾಗಣ್ಣ ವೀರಬಸಪ್ಪ ಹಳ್ಳದ ಕಲಬುರಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.