ದೇಶದ ಪ್ರಸಿದ್ಧ ಲೈಂಗಿಕ ತಜ್ಞ ಡಾ.ಮಹೀಂದರ್‌ ವತ್ಸಾ ನಿಧನ

ದೇಶದ ಲೈಂಗಿಕ ಶಿಕ್ಷಣ ಕ್ಷೇತ್ರದಲ್ಲಿ ವಾಸ್ತಾ ಪ್ರಮುಖರು

Team Udayavani, Dec 28, 2020, 8:45 PM IST

ದೇಶದ ಜನಪ್ರಿಯ ಲೈಂಗಿಕ ತಜ್ಞ ಮಹೀಂದರ್‌ ವಾಸ್ತಾ ನಿಧನ

ಮುಂಬೈ: ದೇಶದ ಜನಪ್ರಿಯ ಲೈಂಗಿಕ ರೋಗ, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ.ಮಹೀಂದರ್‌ ವತ್ಸಾ (96) ಅವರು  ಸೋಮವಾರ ನಿಧನರಾಗಿದ್ದಾರೆ. ಈ ಅಂಶವನ್ನು ಕುಟುಂಬ ಸದಸ್ಯರು ಖಚಿತಪಡಿಸಿದ್ದಾರೆ. “ನಮ್ಮ ತಂದೆಯವರು ಹಲವು ಆಯಾಮಗಳನ್ನು ಹೊಂದಿದ್ದ ವ್ಯಕ್ತಿಯಾಗಿದ್ದರು. ಅವರು ಅತ್ಯುತ್ಕೃಷ್ಟ ಜೀವನವನ್ನು ಸಾಗಿಸಿದ್ದರು’ ಎಂದು ಅವರು ತಿಳಿಸಿದ್ದಾರೆ.

ದೇಶದ ಲೈಂಗಿಕ ಶಿಕ್ಷಣ ಮತ್ತು ಸಮಾಲೋಚನೆಯ ಕ್ಷೇತ್ರದಲ್ಲಿ ಡಾ.ವಾಸ್ತಾ ಹೆಸರು ನೆನಪಿನಲ್ಲಿ ಉಳಿಯುವಂಥದ್ದು.40 ವರ್ಷಗಳ ಕಾಲ ಅವರು ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾಗಿದ್ದರು. ಭಾರತೀಯ ಕುಟುಂಬ ಯೋಜನಾ ಸಂಘಟನೆ (ಎಫ್ಪಿಎಐ)ಯ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. 1974ರಲ್ಲಿ ಸಂಘಟನೆ ಲೈಂಗಿಕ ಶಿಕ್ಷಣ ನೀಡುವ ಬಗ್ಗೆ ಕೇಂದ್ರ ಸ್ಥಾಪಿಸಿದಾಗ ಅವರು, ಈ ಕ್ಷೇತ್ರದಲ್ಲಿ ಸಲಹೆ ಮತ್ತು ಶಿಕ್ಷಣ ನೀಡಲು ಆರಂಭಿಸಿದರು. 1980ರಲ್ಲಿ ಅವರು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡರು. 1960ರಿಂದ ಲೈಂಗಿಕ ಸಮಸ್ಯೆ ಮತ್ತು ಸಲಹೆ ವಿಚಾರದಲ್ಲಿ ಪತ್ರಿಕೆಗಳಿಗೆ ಅಂಕಣಕಾರರಾಗಿ ಬರೆಯಲಾರಂಭಿಸಿದ್ದರು.

ಲೈಂಗಿಕ ಜೀವನದ ಕ್ಲಿಷ್ಟ ಸಮಸ್ಯೆಗಳಿಗೆ ಅವರು ಸೂಚಿಸುತ್ತಿದ್ದ ಪರಿಹಾರ ಹಾಸ್ಯ, ಲಘುವಾಗಿದ್ದರೂ, ಜೀವನಕ್ಕೆ ಹತ್ತಿರವಾಗಿರುತ್ತಿತ್ತು. ನಿಯತಕಾಲಿಕವೊಂದರಲ್ಲಿ ಅವರು ಓದುಗರು ಕೇಳುತ್ತಿದ್ದ ಸಮಸ್ಯೆಗಳಿಗೆ ನೀಡುತ್ತಿದ್ದ ಉತ್ತರ ಜನಪ್ರಿಯತೆ ಪಡೆಯಿತು.

ಟಾಪ್ ನ್ಯೂಸ್

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.