ಜಲಪಾತದ ವಿಡಿಯೋ ತೆಗೆಯುವಾಗ ಕೊಚ್ಚಿ ಹೋದ ಡ್ರೋನ್ ಕ್ಯಾಮರಾ
Team Udayavani, Nov 20, 2021, 10:16 AM IST
ಕೊಟ್ಟಿಗೆಹಾರ: ಜಲಪಾತದ ವಿಡಿಯೋ ತೆಗೆಯಲು ಹೋಗಿ ಡ್ರೋನ್ ಕ್ಯಾಮರಾ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಚಾರ್ಮಾಡಿ ಘಾಟ್ನ ಆಲೇಕಾನ್ ಜಲಪಾತದಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬರು ಚಾರ್ಮಾಡಿ ಘಾಟ್ನ ಆಲೇಕಾನ್ ಜಲಪಾತದಲ್ಲಿ ಡ್ರೋನ್ ಕ್ಯಾಮರಾ ಬಳಸಿ ವೀಡಿಯೋ ಮಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಡ್ರೋನ್ ಕ್ಯಾಮರಾ ಕೊಚ್ಚಿ ಹೋಗಿದೆ.
ಇದನ್ನೂ ಓದಿ:ಉಪ್ಪಿನಂಗಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ
ನಂತರ ಸ್ಥಳೀಯರಿಗೆ ಮಾಹಿತಿ ನೀಡಿದ್ದು ಸಮಾಜ ಸೇವಕರಾದ ಆರೀಪ್ ಹಾಗೂ ಪಿಶ್ ಮೋಣುನ ಅವರು ಜಲಪಾತದ ನೀರಿಗೆ ಇಳಿದು ಹುಡುಕಾಟ ನಡೆಸಿದರೂ ಕೂಡ ಸುಮಾರು ಮೂರು ಲಕ್ಷ ಮೌಲ್ಯದ ಡ್ರೋನ್ ಕ್ಯಾಮರಾ ಪತ್ತೆಯಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.