ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣ : ತನಿಖೆ ನಡೆಸಲು ಗೃಹ ಸಚಿವರ ಸೂಚನೆ
Team Udayavani, Dec 17, 2020, 1:48 PM IST
ಹಾವೇರಿ : ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ನಡೆಸಲು ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಹಾವೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಡೆಸಿ ಸತ್ಯಾಸತ್ಯತೆ ಹೊರಬರಬೇಕಾಗಿದೆ, ಆದುದರಿಂದ ಅಧಿಕಾರಿಗಳಿಗೆ ಘಟನೆ ಕುರಿತು ತನಿಖೆ ನಡೆಸಲು ಸೂಚಿಸಿದ್ದಾಗಿ ತಿಳಿಸಿದರು. ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿಗೆ ಮನೋಸ್ತೈರ್ಯ ತುಂಬಲು ನಿರಂತರ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಹೇಳಿದರು.
ನಂತರ ಉದ್ಯಮಿ ಆರ್.ಎನ್.ಶೆಟ್ಟಿ ನಿಧನದ ಬಗ್ಗೆ ಮಾತನಾಡಿದ ಸಚಿವರು ಆರ್.ಎನ್.ಶೆಟ್ಟಿ ಉದ್ಯಮದ ಜೊತೆ ಅನೇಕ ಸಾಮಾಜಿಕ ಕೆಲಸಗಳನ್ನ ಮಾಡಿದ್ದಾರೆ. ಅವರ ಅಗಲಿಕೆಯಿಂದ ರಾಜ್ಯ ಒಬ್ಬ ದಾನಿಯನ್ನ ಕಳೆದುಕೊಂಡು ಬಡವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸೋ ಶಕ್ತಿಯನ್ನ ಭಗವಂತ ನೀಡಲಿ ಎಂದರು .
ಇದನ್ನೂ ಓದಿ:ಮಂಗಳೂರು : ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಪ್ರಕರಣ : ಓರ್ವ ಪೊಲೀಸರ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.