ವಿಜಯಪುರದಲ್ಲಿ ಲಘು ಭೂಕಂಪ : ಭಯಪಡುವ ಅಗತ್ಯವಿಲ್ಲ
Team Udayavani, Oct 1, 2021, 7:46 PM IST
ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆಯ ಲಘು ಭೂಕಂಪನ ನಡೆದಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.
ಬಸವನ ಬಾಗೇವಾಡಿ ತಾಲ್ಲೂಕಿನ ಮಸೂತಿ ಗ್ರಾಮ ಪಂಚಾಯಿತಿಯ 2.5 ಕಿಮೀ ದೂರದಲ್ಲಿ 1 ಗಂಟೆ 47 ನಿಮಿಷ 06 ಸೆಕೆಂಡ್ ಗೆ ಸರಿಯಾಗಿ ಭೂಕಂಪ ಸಂಭವಿಸಿದೆ ಎಂದು ಕೆಎಸ್‌ಎನ್‌ಡಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.
ಜನರು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ. ಭೂಕಂಪದ ತೀವ್ರತೆಯು ತೀರಾ ಕಡಿಮೆ ಇತ್ತು ಮತ್ತು ವಿನಾಶಕಾರಿಯಾಗಿರಲಿಲ್ಲ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.