ಕರ್ನಾಟಕದ EVM ಗಳು ದಕ್ಷಿಣ ಆಫ್ರಿಕಾದಲ್ಲಿ ಬಳಕೆಯಾಗಿಲ್ಲ: EC
ಸಾರ್ವಜನಿಕವಾಗಿ ಬಹಿರಂಗಪಡಿಸಲು ಕಾಂಗ್ರೆಸ್ ಗೆ ಸವಾಲು
Team Udayavani, May 11, 2023, 7:12 PM IST
ಬೆಂಗಳೂರು : ರಾಜ್ಯದಲ್ಲಿ ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಳಸಲಾದ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ದಕ್ಷಿಣ ಆಫ್ರಿಕಾದಲ್ಲಿ ಈ ಹಿಂದೆ ಬಳಸಸಲಾಗಿತ್ತು ಎಂಬ ಕಾಂಗ್ರೆಸ್‌ನ ಆರೋಪವನ್ನು ಚುನಾವಣಾ ಆಯೋಗ (ಇಸಿ) ಗುರುವಾರ ತಿರಸ್ಕರಿಸಿದೆ. ಅಂತಹ ಸುಳ್ಳು ಮಾಹಿತಿಯನ್ನು ಹರಡುವ ಮೂಲಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಪಕ್ಷವನ್ನು ಕೇಳಿದೆ.
ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಪತ್ರ ಬರೆದಿರುವ ಇಸಿ, ಚುನಾವಣೆಗೆ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ತಯಾರಿಸಿದ ಹೊಸ ಇವಿಎಂಗಳನ್ನು ಬಳಸಲಾಗಿದೆ ಎಂದು ಹೇಳಿದೆ.
ಮೇ 8 ರಂದು ಚುನಾವಣಾ ಸಮಿತಿಗೆ ಬರೆದ ಪತ್ರದಲ್ಲಿ, ಕಾಂಗ್ರೆಸ್ ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಬಳಸಲಾಗಿದ್ದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಮರುಬಳಕೆ ಮಾಡದೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಯ ಮೂಲಕ ಹೋಗದೆ ಮರು ಬಳಕೆ ಕುರಿತು ಕಳವಳ ವ್ಯಕ್ತಪಡಿಸಿ ಸ್ಪಷ್ಟೀಕರಣಗಳನ್ನು ಕೇಳಿತ್ತು.
ಮರು ಬಳಕೆ ಇವಿಎಂಗಳನ್ನು ದಕ್ಷಿಣ ಆಫ್ರಿಕಾಕ್ಕೆ ಕಳುಹಿಸಲಾಗಿಲ್ಲ, ಆ ದೇಶವು ಈ ಯಂತ್ರಗಳನ್ನು ಬಳಸುವುದಿಲ್ಲ ಎಂದು ಚುನಾವಣ ಸಮಿತಿ ಪ್ರತಿಪಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್
Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ
Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ
Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Bangladesh ಹಿಂದೂಗಳ ರಕ್ಷಣೆಗೆ ಕೇಂದ್ರದ ಕ್ರಮ ಅಗತ್ಯ: ಪದ್ಮರಾಜ್
Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
Mangaluru: ಡಿ. 20ರಂದು “ಯುಐ’ ಚಲನಚಿತ್ರ ಬಿಡುಗಡೆ: ನಟ ಉಪೇಂದ್ರ
Mangaluru: ಟಾಸ್ಕ್ ಫೋರ್ಸ್‌ನೊಂದಿಗೆ ನುಗ್ಗಿ: ಉಪಲೋಕಾಯುಕ್ತ ನ್ಯಾ| ಮೂ| ಬಿ.ವೀರಪ್ಪ
Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.