ಮೆಹುಲ್ ಚೋಸ್ಕಿಯ 14 ಕೋಟಿ ಆಸ್ತಿ ಮುಟ್ಟುಗೋಲು : ವಿಶೇಷ ಕೋರ್ಟ್ ಆದೇಶ
Team Udayavani, Feb 4, 2021, 10:40 PM IST
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಜ್ಯುವೆಲ್ಲರ್ಸ್ನ ಪ್ರವರ್ತಕ ಮೆಹುಲ್ ಚೋಸ್ಕಿಗೆ ಸೇರಿದ 14 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಈ ಬಗ್ಗೆ ಅಕ್ರಮ ಹಣವರ್ಗಾವಣೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್ ಆದೇಶ ನೀಡಿದೆ. ಮತ್ತೂಂದೆಡೆ, ಪರಾರಿಯಾಗಿರುವ ನೀರವ್ ಮೋದಿ ತಂಗಿ ಮತ್ತು ಆಕೆಯ ಪತಿ ತಮ್ಮ ವಿರುದ್ಧ ಹೊರಡಿಸಲಾಗಿರುವ ಜಾಮೀನು ರಹಿತ ವಾರಂಟ್ ರದ್ದುಪಡಿಸಬೇಕು ಎಂದು ವಿಶೇಷ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ISIL-K ಹೊಸ ನಾಯಕನಿಗೆ ಭಾರತ ಸೇರಿ ಹಲವು ದೇಶಗಳ ಕಾರ್ಯ ಚಟುವಟಿಕೆಗಳ ನೇತೃತ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.