ED Raid: ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ
Team Udayavani, Jan 2, 2024, 10:41 AM IST
ತೀರ್ಥಹಳ್ಳಿ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಗೆ ಇ.ಡಿ ಅಧಿಕಾರಿಗಳು ಡೌಡಾಯಿಸಿದ್ದು ಪ್ರತಿಷ್ಠಿತ ಸಂಸ್ಥೆಯ ಮೇಲೆ ದಾಳಿ ನೆಡೆಸಿದ್ದಾರೆ.
ಪ್ರಖ್ಯಾತ ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್ ಹಾಗೂ ಇಂಡಿಯನ್ ಗ್ಯಾಸ್ ಗೋಡನ್, ಹಾಗೂ ನ್ಯಾಷನಲ್ ಸಂಸ್ಥೆಯ ಮಾಲೀಕರ ಮೇಲೆ ದಾಳಿ ನೆಡೆಸಿರುವ ಅಧಿಕಾರಿಗಳು ಪರಿಶೀಲನೆ ನೆಡೆಸುತ್ತಿದ್ದಾರೆ.
ತಾಲೂಕಿನ ಹಾಗೂ ರಾಜ್ಯದ ಹಲವೆಡೆ ರಸ್ತೆಯ ಕಾಮಗಾರಿಗಳನ್ನು ಈ ಸಂಸ್ಥೆಯೇ ವಹಿಸಿಕೊಳ್ಳುತ್ತಿದ್ದು ಈ ಎಲ್ಲಾ ಕಾರಣಗಳಿಂದ ಹಣದ ವಿಚಾರದಲ್ಲಿ ಲೋಪ ಕಂಡು ಬಂದಿದ್ದಲ್ಲಿ ಅಧಿಕಾರಿಗಳು ದಾಳಿ ನೆಡೆಸಿರುವ ಶಂಕೆಯಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ಬರಬೇಕಿದೆ.
ಇದನ್ನೂ ಓದಿ: YS Sharmila: ಈ ವಾರದಲ್ಲೇ ಕಾಂಗ್ರೆಸ್ ಸೇರುತ್ತಾರಂತೆ ಜಗನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.