ಶಾಲಾ ಆರಂಭದ ಕುರಿತು ಸರ್ಕಾರ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ: ಸುರೇಶ್‌ಕುಮಾರ್
Team Udayavani, Jul 19, 2020, 7:16 PM IST
ಬೆಂಗಳೂರು : ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಪೇಕ್ಷೆಯಂತೆ ಕರ್ನಾಟಕದಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ಶಾಲೆಗಳನ್ನು ತೆರೆಯುತ್ತೇವೆಂದು ಸರ್ಕಾರವು ಅಭಿಪ್ರಾಯ ವ್ಯಕ್ತ ಪಡಿಸಿದೆಯೆಂದು ವರದಿಯಾಗಿರುವುದು ಸರ್ಕಾರದ ನಿರ್ಣಯವಾಗಿರುವುದಿಲ್ಲ. ನಮ್ಮ ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾಗ ವ್ಯಕ್ತಪಡಿಸಿರಬಹುದಾದ ಸಾಮಾನ್ಯ ಅಭಿಪ್ರಾಯವನ್ನು ಈ ರೀತಿ ಪ್ರತಿಬಿಂಬಿಸಲಾಗಿದೆಯಷ್ಟೆ ಎಂದು ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ.
ಕೋವಿಡ್ ಸಂದರ್ಭದಲ್ಲಿನ ಶಿಕ್ಷಣ ಕ್ಷೇತ್ರದ ಆದ್ಯತೆಗಳು ಬೇರೆಯಿದ್ದು, ಅವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ತನ್ನನ್ನು ತೊಡಗಿಸಿಕೊಂಡಿದೆ.
ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಮುಕ್ತ ವಾತಾವರಣ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ನಾವು ಯಾವುದೇ ಯೋಚನೆ, ನಿರ್ಣಯ ಕೈಗೊಂಡಿಲ್ಲ. ಪೋಷಕರು ಅನಾವಶ್ಯಕ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.