ಬಿಟ್‌ ಕಾಯಿನ್‌ ಇದ್ರೆ ಎಲ್‌ ಸಾಲ್ವಡಾರ್‌ ಪೌರತ್ವ : ಮಧ್ಯ ಅಮೆರಿಕ ದೇಶದ ಮಹತ್ವದ ನಿರ್ಧಾರ

Team Udayavani, Jun 9, 2021, 8:27 PM IST

ಬಿಟ್‌ ಕಾಯಿನ್‌ ಇದ್ರೆ ಎಲ್‌ ಸಾಲ್ವಡಾರ್‌ ಪೌರತ್ವ : ಮಧ್ಯ ಅಮೆರಿಕ ದೇಶದ ಮಹತ್ವದ ನಿರ್ಧಾರ

ಸ್ಯಾನ್‌ ಸಾಲ್ವಡಾರ್‌: ಬಿಟ್‌ ಕಾಯಿನ್‌ ಮಾದರಿಯ ಕರೆನ್ಸಿಗೆ ಮಾನ್ಯತೆ ನೀಡಿದ ವಿಶ್ವದ ಮೊದಲ ರಾಷ್ಟ್ರವೆಂಬ ಹೆಗ್ಗಳಿಕೆಗೆ ಮಧ್ಯ ಅಮೆರಿಕದ ಎಲ್‌ ಸಾಲ್ವಡಾರ್‌ ದೇಶ ಪಾತ್ರವಾಗಿದೆ.

ಬಿಟ್‌ ಕಾಯಿನ್‌ಗೆ ಮಾನ್ಯತೆ ನೀಡುವ ಸಲುವಾಗಿ ರಚಿಸಲಾಗಿದ್ದ ಮಸೂದೆಯೊಂದಕ್ಕೆ ಅಲ್ಲಿನ ಸಂಸತ್ತು ಅಂಗೀಕಾರ ನೀಡಿದೆ.

ಮಸೂದೆ ಪರವಾಗಿ 62 ಮತಗಳು ಬಂದಿವೆ. ಇದನ್ನು ಎಲ್‌ ಸಾಲ್ವಡಾರ್‌ ಅಧ್ಯಕ್ಷ ನಯೀಬ್‌ ಬುಕೆಲೆ ಅವರು ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ. ಜೊತೆಗೆ, ತಮ್ಮ ದೇಶದಲ್ಲಿ ಮೂರು ಮಾದರಿಯ ಬಿಟ್‌ ಕಾಯಿನ್‌ಗಳ ಮೂಲಕ ಹೂಡಿಕೆ ಮಾಡುವ ಇತರ ದೇಶಗಳ ನಾಗರಿಕರಿಗೆ ತಮ್ಮ ದೇಶದ ಪೌರತ್ವ ನೀಡಲಾಗುತ್ತದೆ ಎಂದೂ ಅವರು ಪ್ರಕಟಿಸಿದ್ದಾರೆ.

ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 20246 ಸೋಂಕಿತರು ಗುಣಮುಖ; 10959 ಹೊಸ ಪ್ರಕರಣ ಪತ್ತೆ

ತಜ್ಞರ ಪ್ರತಿಪಾದನೆ: ಎಲ್‌ ಸಾಲ್ವಡಾರ್‌ ರಾಷ್ಟ್ರ ಕೈಗೊಂಡಂತೆ, ಇತರ ರಾಷ್ಟ್ರಗಳು ಬಿಟ್‌ ಕಾಯಿನ್‌ ಅನ್ನು ಅಧಿಕೃತ ಕರೆನ್ಸಿಯೆಂದು ಘೋಷಿಸುವುದು ಸುಲಭವಲ್ಲ. ಏಕೆಂದರೆ, ಪ್ರತಿಯೊಂದು ರಾಷ್ಟ್ರಕ್ಕೂ ಅದರದ್ದೇ ಆದ ಅಧಿಕೃತ ಕರೆನ್ಸಿ ಇರುತ್ತವೆ. ಎಲ್‌ ಸಾಲ್ವಡಾರ್‌ಗೆ ತನ್ನದೇ ಆದ ಅಧಿಕೃತ ಕರೆನ್ಸಿ ಇರಲಿಲ್ಲ. ಹಾಗಾಗಿ, ಆ ದೇಶವು ತನ್ನ ಕರೆನ್ಸಿಯನ್ನಾಗಿ ಬಿಟ್‌ ಕಾಯಿನ್‌ ಅನ್ನು ಆಯ್ಕೆ ಮಾಡಿಕೊಳ್ಳಲು ಸುಲಭವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.