Election 2023: ಮುಖ್ಯಮಂತ್ರಿ ಪ್ರವಾಸಕ್ಕೆ ವಿಶೇಷ ವಾಹನ
Team Udayavani, Apr 23, 2023, 7:17 AM IST
ಬೆಂಗಳೂರು: ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ರವಿವಾರದಿಂದ ತಮ್ಮ ಪ್ರವಾಸ ಪ್ರಾರಂಭಿಸಲಿದ್ದು, ಇದಕ್ಕಾಗಿ ವಿಶೇಷ ವಾಹನವೊಂದನ್ನು ಸಿದ್ಧಪಡಿಸಲಾಗಿದೆ.
ಎ. 24ರಂದು ದಾವಣಗೆರೆಯ ಹರಿಹರ, ರಾಣೆಬೆನ್ನೂರು, ಹಾವೇರಿ, ಬಂಕಾಪುರ, ಸವಣೂರು, ಶಿಗ್ಗಾವಿ, ಕುಂದಗೋಳದಲ್ಲಿ ಪ್ರಚಾರ ನಡೆಸಿ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಎ. 25ರಂದು ಹುಬ್ಬಳ್ಳಿ, ಕಿತ್ತೂರು, ಖಾನಾಪುರ, ಬೆಳಗಾವಿ ಗ್ರಾಮೀಣ, ಬೆಳಗಾವಿ ದಕ್ಷಿಣ, ಉತ್ತರ, ಬೈಲಹೊಂಗಲ, ಸವದತ್ತಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವರು.
ಎ. 26ರಂದು ಯಮಕನಮರಡಿ, ಚಿಕ್ಕೋಡಿ, ನಿಪ್ಪಾಣಿ, ಅರಬಾವಿ, ಗೋಕಾಕ, ಅಥಣಿ, ರಾಯಭಾಗ, ರಾಮದುರ್ಗ. ಎ. 27ರಂದು ಶಿಗ್ಗಾವಿಯಲ್ಲಿ ಪ್ರಚಾರ ನಡೆಸಿ ಬೆಂಗಳೂರಿಗೆ ಮರಳುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.