Election 2023: ಹೀಗೂ ಉಂಟು – ಭದ್ರಕೋಟೆಯಲ್ಲೂ ಆಗುವುದು ತಲ್ಲಣ !
Team Udayavani, Apr 6, 2023, 7:13 AM IST
ರಾಜ್ಯಕ್ಕೆ ಮುಖ್ಯಮಂತ್ರಿಯನ್ನು ಕೊಟ್ಟ ಕಾರ್ಕಳ- ಹೆಬ್ರಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಕಾಂಗ್ರೆಸ್ ಹೇಳಿದರೆ, ಇತ್ತೀಚಿನ ವರ್ಷಗಳಲ್ಲಿ ತನ್ನ ಪ್ರಾಬಲ್ಯ ವಿಸ್ತರಿಸಿರುವ ಬಿಜೆಪಿ ಕೂಡ ಈ ಕ್ಷೇತ್ರ ತನ್ನದೇ ಭದ್ರಕೋಟೆ ಎಂದು ಬೀಗುತ್ತಿದೆ. ಆದರೆ ಇಲ್ಲಿನ ಮತದಾರರು ಈ ಎರಡು ಪಕ್ಷಗಳಿಗೆ ಮಾತ್ರವಲ್ಲ ಇತರ ಪಕ್ಷದ ಅಭ್ಯರ್ಥಿಗಳತ್ತಲೂ ತಮ್ಮ ಒಲವು ತೋರಿರುವ ಇತಿಹಾಸ ಕಾರ್ಕಳ ಕ್ಷೇತ್ರದ ರಾಜಕಾರಣದಲ್ಲಿದೆ.
1952ರಲ್ಲಿ ಮದ್ರಾಸ್ ಸರಕಾರದಿಂದ ನಾಮ ನಿರ್ದೇಶನಗೊಂಡ ಕಾಂಗ್ರೆಸ್‌ನ ಎ.ಬಿ. ಶೆಟ್ಟಿ ಕಾರ್ಕಳದ ಶಾಸಕರಾದರು. 1957ರಲ್ಲಿ ಇದೇ ಕಾಂಗ್ರೆಸ್‌ನ ಡಾ| ಕೆ.ಕೆ. ಹೆಗ್ಡೆ ಶಾಸಕರಾಗಿದ್ದರು. 1967ರಲ್ಲಿ ಜನಸಂಘದ ಬೋಳ ರಘುರಾಮ ಶೆಟ್ಟಿ ಶಾಸಕರಾಗಿ ಆಯ್ಕೆಯಾಗಿ ಅಚ್ಚರಿಯ ಫಲಿತಾಂಶ ನೀಡಿದ್ದರು. ಅನಂತರದಲ್ಲಿ 1972ರಿಂದ 1994ರ ನಡುವಿನ ಆರು ಅವಧಿಗೆ ಕಾಂಗ್ರೆಸ್‌ನಿಂದ ಡಾ| ಎಂ. ವೀರಪ್ಪ ಮೊಯ್ಲಿ ಚುನಾಯಿತರಾಗಿದ್ದರು. 1999ರಲ್ಲಿ ಕಾಂಗ್ರೆಸ್‌ನ ಎಚ್. ಗೋಪಾಲ ಭಂಡಾರಿ ಗೆದ್ದಿದ್ದರು. ಬಳಿಕ ಬಿಜೆಪಿ ಪಕ್ಷದ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಗೆಲುವು ಸಾಧಿಸಿದ್ದರು. ಬಳಿಕ 2013 ಹಾಗೂ 2018ರಲ್ಲಿ ಸುನಿಲ್ ಕುಮಾರ್ ಅವರೇ ಮತ್ತೂಮ್ಮೆ ಆಯ್ಕೆಯಾಗಿದ್ದರು. ಹೀಗೆ ಕಾರ್ಕಳ ಕ್ಷೇತ್ರದ ಮತದಾರರ ಒಲವು ಕಾಲಕ್ಕೆ ತಕ್ಕಂತೆ ಬದಲಾಗುವುದನ್ನು ಇಲ್ಲಿನ ರಾಜಕೀಯ ಇತಿಹಾಸವೇ ಹೇಳುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.