Election 2023: ಹೀಗೂ ಉಂಟು-ಒಂದೇ ಕ್ಷೇತ್ರದ ಮೂವರು ಸಂಸದರು !
Team Udayavani, Apr 10, 2023, 7:47 AM IST
ಪುತ್ತೂರು: ಪರಿಶಿಷ್ಟ ಜಾತಿ ಮೀಸಲಾತಿಗೆ ಒಳಪಟ್ಟಿರುವ ಸುಳ್ಯ ವಿಧಾನಸಭಾ ಕ್ಷೇತ್ರವು ಮೂವರು ಸಂಸದರನ್ನು ಹೊಂದಿರುವುದು ವಿಶೇಷ..!
ಸುಳ್ಯದ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯವರಿಗೆ ಮಾತ್ರ ಸ್ಪರ್ಧೆಗೆ ಅವ ಕಾಶ ಇದೆ. ಇಲ್ಲಿ ಉಳಿದ ಸಮುದಾಯವರಿಗೆ ಅವಕಾಶ ಇಲ್ಲ.
ಆದರೆ ಉಳಿದ ಸಮು ದಾಯವರು ಸುಳ್ಯದಿಂದ ಹೊರ ಕ್ಷೇತ್ರದಲ್ಲಿ ಭರಪೂರ ಅವಕಾಶ ಪಡೆದಿದ್ದಾರೆ. ಶಾಸಕ, ಸಂಸದ, ಸಚಿವ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ, ಕೇಂದ್ರ ಸಚಿವ ಹೀಗೆ ಹತ್ತಾರು ಸ್ಥಾನಗಳನ್ನು ಅಲಂಕರಿಸಿದ್ದಾರೆ. ಪ್ರಸ್ತುತ ಇದೇ ಕ್ಷೇತ್ರಕ್ಕೆ ಸೇರಿರುವ ಮೂವರು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಸಂಸದರಾಗಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಮಂಡೆಕೋಲಿನ ಡಿ.ವಿ. ಸದಾನಂದ ಗೌಡ ಬೆಂಗಳೂರು ಉತ್ತರ ಕ್ಷೇತ್ರ, ಚಾರ್ವಾಕದ ಶೋಭಾ ಕರಂದ್ಲಾಜೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರ, ಪಾಲ್ತಾಡಿ ಗ್ರಾಮದ ಕುಂಜಾ ಡಿಯ ನಳಿನ್ ಕುಮಾರ್ ಕಟೀಲು ದ.ಕ. ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.