ಹೈವೋಲ್ಟೇಜ್; ಪ. ಬಂಗಾಳ ಸೇರಿ ಐದು ರಾಜ್ಯಗಳ ಚುನಾವಣೆಗೆ ಮುಹೂರ್ತ ನಿಗದಿ, ಮೇ 2ರಂದು ರಿಸಲ್ಟ್

ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯ 30 ಸ್ಥಾನಗಳಿಗೆ ಚುನಾವಣೆ ನಡೆಸಲು ಮುಹೂರ್ತ ನಿಗದಿಯಾದಂತಾಗಿದೆ.

Team Udayavani, Feb 26, 2021, 5:16 PM IST

ಹೈವೋಲ್ಟೇಜ್; ಪಶ್ಚಿಮ ಬಂಗಾಳ ಸೇರಿ ಐದು ರಾಜ್ಯಗಳ ಚುನಾವಣೆಗೆ ಮುಹೂರ್ತ ನಿಗದಿ

ನವದೆಹಲಿ:ಇಡೀ ದೇಶದ ಕೇಂದ್ರಬಿಂದುವಾಗಿರುವ ತಮಿಳುನಾಡು, ಕೇರಳ, ಪಶ್ಚಿಮಬಂಗಾಲ, ಅಸ್ಸಾಂ ವಿಧಾನಸಭಾ ಚುನಾವಣೆ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ(ಫೆ.26) ಘೋಷಿಸಿದೆ.

ವಿಜ್ಞಾನ್ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಚುನಾವಣಾ ಆಯೋಗದ  ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ, ಅಸ್ಸಾಂನಲ್ಲಿ 3 ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27ಕ್ಕೆ ಮೊದಲ ಹಂತದ ಚುನಾವಣೆ, ಏಪ್ರಿಲ್ 1ರಂದು ಎರಡನೇ ಹಂತದ ಚುನಾವಣೆ, ಏಪ್ರಿಲ್ 6ಕ್ಕೆ ಮೂರನೇ ಹಂತದ ಚುನಾವಣೆ ಹಾಗೂ ಮೇ 2ಕ್ಕೆ ಮತಎಣಿಕೆ ನಡೆಯಲಿದೆ.

ಕೇರಳ:

ಕೇರಳ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 6ರಂದು ಕೇರಳ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ:ಹಿಮಾಚಲ ಪ್ರದೇಶ ರಾಜ್ಯಪಾಲರನ್ನೇ ಅಡ್ಡಗಟ್ಟಿ ಎಳೆದಾಡಿದ ಕಾಂಗ್ರೆಸ್ ಶಾಸಕರು! ಐವರು ಅಮಾನತು

ತಮಿಳುನಾಡು:

ತಮಿಳುನಾಡು ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 6ರಂದು ಚುನಾವಣೆ, ಮೇ 2ರಂದು ಮತಎಣಿಕೆ ನಡೆಯಲಿದೆ.

ಪುದುಚೇರಿ:

ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 6ರಂದು ಪುದುಚೇರಿ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಪಶ್ಚಿಮಬಂಗಾಳ 8 ಹಂತಗಳಲ್ಲಿ ಮತದಾನ:

ಮಾರ್ಚ್ 27ರಂದು ಮೊದಲ ಹಂತದ ಚುನಾವಣೆ, ಏಪ್ರಿಲ್ 1ರಂದು ಎರಡನೇ ಹಂತದ ಚುನಾವಣೆ, ಏಪ್ರಿಲ್ 6ರಂದು 3ನೇ ಹಂತದ ಚುನಾವಣೆ, ಏಪ್ರಿಲ್ 10ರಂದು 4ನೇ ಹಂತದ ಚುನಾವಣೆ, ಏಪ್ರಿಲ್ 17 5ನೇ ಹಂತದ ಮತದಾನ, ಏಪ್ರಿಲ್ 22ರಂದು 6ನೇ ಹಂತದ ಮತದಾನ, ಏಪ್ರಿಲ್ 26ರಂದು 7ನೇ ಹಂತದ ಮತದಾನ, ಏಪ್ರಿಲ್ 29ರಂದು 8ನೇ ಹಂತದ ಮತದಾನ, ಮೇ 2ರಂದು ಫಲಿತಾಂಶ ಪ್ರಕಟ.

ಕೋವಿಡ್ 19 ಸೋಂಕು ನಂತರ ಬಿಹಾರ ಚುನಾವಣೆ ನಡೆದಿದ್ದು, ಆ ಬಳಿಕ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದ್ದು, ಈ ಚುನಾವಣೆ ಕೂಡಾ ಕೋವಿಡ್ ಮಾರ್ಗದರ್ಶಿಯಂತೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆಯೋಗ ಹೇಳಿದೆ.

ಪಶ್ಚಿಮಬಂಗಾಳದ 294 ಕ್ಷೇತ್ರಕ್ಕೆ, ತಮಿಳುನಾಡಿನ 234 ಸ್ಥಾನಕ್ಕೆ, ಕೇರಳದ 140 ಕ್ಷೇತ್ರಕ್ಕೆ, ಅಸ್ಸಾಂನ 126 ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯ 30 ಸ್ಥಾನಗಳಿಗೆ ಚುನಾವಣೆ ನಡೆಸಲು ಮುಹೂರ್ತ ನಿಗದಿಯಾದಂತಾಗಿದೆ.

ಚುನಾವಣೆಗೆ ಕೋವಿಡ್ ಮಾರ್ಗಸೂಚಿ:

ಅಭ್ಯರ್ಥಿ ಜತೆ ಇಬ್ಬರಿಗೆ ಮಾತ್ರ ತೆರಳಲು ಅವಕಾಶ

ಮನೆ, ಮನೆ ಪ್ರಚಾರಕ್ಕೆ ಕೇವಲ ಐವರಿಗೆ ಮಾತ್ರ ಅವಕಾಶ

ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ

ನಾಮಪತ್ರ ಸಲ್ಲಿಸಲು ಎರಡು ವಾಹನಗಳಲ್ಲಿ ಮಾತ್ರ ಬರಬೇಕು

ಮತದಾರರ ಭದ್ರತೆಗೆ ಹೆಚ್ಚಿನ ಆದ್ಯತೆ

ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಎಸ್ ಒಪಿ

ಆನ್ ಲೈನ್ ಮೂಲಕವೂ ನಾಮಪತ್ರ ಸಲ್ಲಿಸಬಹುದು

ಮತದಾನ ಅವಧಿ ಒಂದು ಗಂಟೆ ವಿಸ್ತರಣೆ

ಶೇ.50ರಷ್ಟು ಮತಗಟ್ಟೆಗಳ ವೋಟಿಂಗ್ ದೃಶ್ಯ ನೇರ ಪ್ರಸಾರ

ಚುನಾವಣಾಧಿಕಾರಿ ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಬೇಕು

ರೋಡ್ ಶೋನಲ್ಲಿ ಐದು ವಾಹನಗಳಿಗೆ ಮಾತ್ರ ಅವಕಾಶ

ಟಾಪ್ ನ್ಯೂಸ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.