Election Update: ಇಂದು ಗುಂಡ್ಲುಪೇಟೆ, ಆಲೂರಿಗೆ ಅಮಿತ್ ಶಾ
Team Udayavani, Apr 24, 2023, 6:27 AM IST
ಗುಂಡ್ಲುಪೇಟೆ/ಸಕಲೇಶಪುರ: ಸೋಮ ವಾರ ಹಳೇ ಮೈಸೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿರುಸಿನ ಪ್ರಚಾರ ನಡೆಸಲಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಬೆಳಗ್ಗೆ 11.30ಕ್ಕೆ ರೋಡ್ ಶೋ ನಡೆಸಲಿರುವ ಶಾ ಈ ಕ್ಷೇತ್ರದ ಜತೆಗೆ ಚಾಮರಾಜನಗರ, ವರುಣಾ ಕ್ಷೇತ್ರದಲ್ಲೂ ಪ್ರಭಾವ ಬೀರುವ ಉದ್ದೇಶ ಹೊಂದಿದ್ದಾರೆ. ಅಪರಾಹ್ನ 2.30ಕ್ಕೆ ಸಕಲೇಶಪುರ ಕ್ಷೇತ್ರದ ಆಲೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್ ಪ್ರಾಬಲ್ಯದ ಹಾಸನ ಜಿಲ್ಲೆಯಲ್ಲಿ ಬಿಜೆಪಿ ನೆಲೆಯನ್ನು ವಿಸ್ತರಿಸುವ ಉದ್ದೇಶ ಈ ಭೇಟಿಯ ಹಿಂದೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.