Election Update: ಸಿದ್ದರಾಮಯ್ಯಗೆ ಸೋಲಿನ ಭಯ – ಪ್ರತಾಪಸಿಂಹ

Team Udayavani, Apr 21, 2023, 7:09 AM IST

Udayavani Kannada Newspaper

ಮೈಸೂರು: ವರುಣಾ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದಾಗಿ ಹೇಳುವ ಸಿದ್ದರಾಮಯ್ಯ ಈ ಹಿಂದಿನ ಚುನಾವಣೆಯ ಫ‌ಲಿತಾಂಶ ನೆನೆದು ಮೇ 13ರ ವರೆಗೆ ಬಡಾಯಿ ಕೊಚ್ಚಿಕೊಳ್ಳುವುದನ್ನು ನಿಲ್ಲಿಸಲಿ. ಅವರು ಭಾವನಾತ್ಮಕ ಹೇಳಿಕೆ ನೀಡು ತ್ತಿ ದ್ದಾರೆ ಎಂದರೆ ಸೋಲಿನ ಭಯ ಕಾಡುತ್ತಿದೆ ಎಂದು ಸಂಸದ ಪ್ರತಾಪ ಸಿಂಹ ಲೇವಡಿ ಮಾಡಿದರು.

ಕೆ.ಆರ್‌.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್‌. ಶ್ರೀವತ್ಸ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ನೋಡಿದರೆ ಬಹಳ ನಗು ಬರುತ್ತದೆ. ಇನ್ನು 17 ವರ್ಷದ ಮೊಮ್ಮಗನ ಕರೆತಂದು ಪೂಜೆ ಪುನಸ್ಕಾರ ಮಾಡಿ ಭಾವನಾ ತ್ಮಕ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಬಿಜೆಪಿ ಅಭ್ಯ ರ್ಥಿಯ ಮೇಲೆ ನಿಮ್ಮ ಭಯ ಎಷ್ಟಿದೆ ಎಂಬುದು ಗೊತ್ತಾಗುತ್ತದೆ.

18 ವರ್ಷ ಪೂರೈಸದೆ ಚುನಾವಣೆಗೆ ಬರುವಂತೆಯೇ ಇಲ್ಲ. ಆದರೆ ಆತನೇ ಉತ್ತರಾಧಿಕಾರಿ ಎಂದು ಹೇಳಿ, ಆತನೊಂದಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವಾಗ ಅವರಿಗೆ ಈ ಹಿಂದೆ ಚಾಮುಂಡಿ ತಾಯಿಗೆ ಅವಮಾನ ಮಾಡಿದ್ದು ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದರು.

ಈಗ ಮಕ್ಕಳು, ಮರಿ ಮಕ್ಕಳು, ಪತ್ನಿಯನ್ನುಕರೆದುಕೊಂಡು ಹೋಗುವ ನೀವು ಕುಟುಂಬ ರಾಜಕಾರಣ ಕುರಿತು ಮಾತನಾಡುವ ನೈತಿಕತೆ ಏನಿದೆ? ಈ ನಿಮ್ಮ ತತ್ವ ಸಿದ್ಧಾಂತ ಸತ್ತು ಹೋಯಿತೆ ಎಂದು ಪ್ರಶ್ನಿ ಸಿದ ಅವರು, ಭಾವನಾತ್ಮಕ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಸೋಲಿನ ಭಯ ಕಾಡುತ್ತಿದೆ ಎಂದು ಲೇವಡಿ ಮಾಡಿದರು.
2013ರಲ್ಲಿ ಸಿದ್ದರಾಮಯ್ಯ ಅವರು ಮೋಸದಿಂದ ಜಿ. ಪರಮೇಶ್ವರ್‌, ಖರ್ಗೆ, ಮುನಿಯಪ್ಪ ಅವರನ್ನು ಹೇಗೆ ಮುಗಿಸಿದರು ಎಂಬುದು ಮನವರಿಕೆ ಆಗಿದೆ. ಇದು ಅರಿತ ಬಳಿಕ ನಮಗೆ ದೊರೆತ ಉತ್ತಮ ಸ್ಪಂದನೆ ನೋಡಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

sebi

Adani ವರದಿ 2 ತಿಂಗಳ ಮುಂಚೆ ಹಂಚಿಕೊಂಡಿದ್ದ ಹಿಂಡನ್‌ಬರ್ಗ್‌: ಸೆಬಿ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.