ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು
Team Udayavani, Sep 21, 2021, 12:22 PM IST
ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಬಾಣತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಓಡಿ ಬಂದ ಘಟನೆ ನಡೆದಿದೆ.
ಬೆಳ್ಳಂಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಹೆರಿಗೆ ವಿಭಾಗದಲ್ಲಿದ್ದ ನೂರಾರು ಬಾಣಂತಿಯರು ಅಪಾಯದ ಮುನ್ಸೂಚನೆ ಅರಿತು ತಮ್ಮ ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಹೊರಗೆ ಓಡಿ ಬಂದಿದ್ದಾರೆ ಅಷ್ಟೋತ್ತಿಗೆ ಬೆಂಕಿ ಹೆರಿಗೆ ವಿಭಾಗವನ್ನು ಆವರಿಸಿಕೊಂಡಿದೆ.
ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ಬಾಣತಿಯರು ಆಸ್ಪತ್ರೆಯ ಆವರಣದಲ್ಲೇ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ,
ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಜಿಪಂ ಸಿಇಒ ಮಹಮ್ಮದ್ ರೋಷನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಕ್ಷಣ ದುರಸ್ತಿ ಕಾರ್ಯ ನಡೆಸಲು ಸೂಚನೆ ನೀಡಿದರು.
ಇದನ್ನೂ ಓದಿ : ನಾಡಕಛೇರಿಯ ವಿದ್ಯುತ್ ಸಂಪರ್ಕ ಕಡಿತ : ವಿದ್ಯಾರ್ಥಿಗಳು, ಪಿಂಚಣಿ ಆರ್ಜಿದಾರರ ಪರದಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.