ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ ಎವರ್ಗಿವನ್ ಹಡಗಿಗೆ 6755 ಕೋಟಿ ರೂ.ದಂಡ!
Team Udayavani, Apr 15, 2021, 2:03 AM IST
ಕೈರೊ: ಸುಯೆಜ್ ಕಾಲುವೆಯಲ್ಲಿ ಬರೋಬ್ಬರಿ ಒಂದು ವಾರ ಸಿಲುಕಿಕೊಂಡು, ಕದಲದೆ ನಿಂತಿದ್ದ ದೈತ್ಯ ಹಡಗು “ಎಂ.ವಿ. ಎವರ್ ಗಿವನ್’ನ ಮಾಲಕನಿಗೆ ಬರೋಬ್ಬರಿ 6755.10 ಕೋಟಿ ರೂ. (900 ಮಿಲಿಯನ್ ಡಾಲರ್) ದಂಡ ವಿಧಿಸಿ ಸುಯೆಜ್ ಕಾಲುವೆ ಪ್ರಾಧಿಕಾರ ಆದೇಶ ಹೊರಡಿಸಿದೆ. ದಂಡ ಪಾವತಿ ಮಾಡುವವರೆಗೂ ನೌಕೆಯನ್ನು ಬಿಡುಗಡೆ ಮಾಡುವುದಿಲ್ಲ ಎಂದೂ ಹೇಳಿದೆ.
ಮಾ.23ರಂದು ಕಾಲುವೆಯ ಒಂದು ಬದಿಯ ಕೆಸರಿನಲ್ಲಿ ಹೂತು, ಚಲಿಸದೆ ನಿಂತಿದ್ದ ಈ ಹಡಗಿನ ಕಾರಣಕ್ಕಾಗಿ ಭಾರೀ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು. 420ಕ್ಕೂ ಅಧಿಕ ಹಡಗುಗಳು ಸಾಲುಗಟ್ಟಿ ನಿಂತಿದ್ದವು. ಈಜಿಪ್ಟ್ಗೆ ಇದರಿಂದ ಪ್ರತೀನಿತ್ಯ 90ರಿಂದ 112 ಕೋಟಿ ರೂ.ಗಳಷ್ಟು ನಷ್ಟವಾಗಿತ್ತು. ಅಲ್ಲದೆ ಹಡಗನ್ನು ಸಂಚರಿಸುವಂತೆ ಮಾಡುವಲ್ಲಿ ಈಜಿಪ್ಟ್ ರಕ್ಷಣ ಸಿಬಂದಿ ಸಾಕಷ್ಟು ಶ್ರಮ ಹಾಕಿದ್ದರು. ಈ ನಡುವೆ ಕಾಲುವೆ ನಿರ್ವಹಣ ವೆಚ್ಚ ಸಹಿತ ಹಲವು ವೆಚ್ಚಗಳನ್ನು “ಎಂ.ವಿ. ಎವರ್ ಗಿವನ್’ ಕಂಪೆನಿ ಭರಿಸಬೇಕು ಎಂದು ಸುಯೇಜ್ ಕಾಲುವೆ ಪ್ರಾಧಿಕಾರ ಮುಖ್ಯಸ್ಥ ಒಸಾಮಾ ರಾಬೀ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.