ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ : ರಾಜ್ಯಪಾಲ

Team Udayavani, Nov 24, 2021, 5:57 PM IST

1-fdsf

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳುವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.

ಪಿ‌.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ.ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ ರಾಜ್ಯ ಸಮೃದ್ಧ, ಮಹತ್ವಪೂರ್ಣ ರಾಜ್ಯವಾಗಿದೆ. ಎಲೆಕ್ಟ್ರಾನಿಕ್, ಇಂಜಿನಿಯರಿಂಗ್, ವೈದ್ಯ ಲೋಕ, ಸಂಗೀತ, ವಿದ್ಯೆ, ಸೇರಿದಂತೆ ಹಲವು ಆಯಾಮಗಳಲ್ಲಿ ರಾಜ್ಯ ಸಮೃದ್ಧವಾಗಿದೆ’ ಎಂದರು.

‘ಕೇಂದ್ರ ಸರ್ಕಾರವೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಹೊರಟಿದೆ. ಹಲವಾರು ಆಯಾಮಗಳಲ್ಲಿ ಯೋಚಿಸಿ, ಚಿಂತಿಸಿ, ಹಲವಾರು ಅನುಭವಸ್ತರೊಂದಿಗೆ ಚರ್ಚಿಸಿ, ಈ ನೂತನ ನೀತಿ ಜಾರಿಗೆ ತರಲಾಗಿದೆ. ಶಿಕ್ಷಣ ತಜ್ಞರ ಅನುಭವದ ಆಧಾರದ ಮೇಲೆ ನೂತನ ಶಿಕ್ಷಣ ನೀತಿ ಜಾರಿಗೆ ತಂದಿದೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯವೇ ಪ್ರಥಮವಾಗಿ ಈ ನೀತಿ ಒಪ್ಪಿಕೊಂಡಿರುವ ರಾಜ್ಯವಾಗಿದೆ. ಗುರು ಹಾಗೂ ಶಿಷ್ಯರ ನಡುವಿನ ವಿಶೇಷ ಸಮಾಗಮವು ಈ ನೂತನ ಶಿಕ್ಷಣ ನೀತಿಯಲ್ಲಿ ಜಾರಿಗೆ ತರಲಾಗಿದೆ. ದೇಶದ ಅನೇಕ ರಾಜ್ಯಗಳಲ್ಲಿ ಅನೇಕ ಭಾಷೆ ಬಳಸಲಾಗುತ್ತದೆ. ಆದರೆ, ಈ ನೀತಿಯಲ್ಲಿ ಕ್ಷೇತ್ರಿಯ ಸ್ಥಳೀಯ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಇಂಗ್ಲಿಷ್ ಭಾಷೆ ಕಲಿತರಷ್ಟೇ ನಾವು ವೈದ್ಯರಾಗುತ್ತೇವೆ, ಇಂಜಿನಿಯರ್ ಆಗುತ್ತೇವೆ ಎಂಬುದು ತಪ್ಪು ಕಲ್ಪನೆ ನಮ್ಮಲ್ಲಿದೆ. ಆದರೆ, ಇಂಗ್ಲಿಷ್ ಭಾಷೆ ಬಳಸದೇ, ಜರ್ಮನಿಯಲ್ಲಿ, ಜಪಾನ್ ನಲ್ಲಿ, ಸೇರಿದಂತೆ ಅನೇಕ ದೇಶಗಳಲ್ಲಿ ಸ್ಥಳೀಯ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಇದು ನೂತನ ಶಿಕ್ಷಣ ನೀತಿಯಲ್ಲಿ ಜಾರಿಗೊಳಿಸಲಾಗಿದೆ’.

‘ಬಿಹಾರದ ನಳಂದ ವಿವಿ, ಪ್ರಪಂಚದಲ್ಲಿಯೇ ಗುರುತಿಸಲ್ಪಡುತ್ತದೆ.ಶಿಕ್ಷಕರು ಮತ್ತು ಶಿಷ್ಯರ ನಡುವೆ, ಅರ್ಜುನ, ಕೃಷ್ಣರ ನಡುವೆ ನಡೆಯುವಂತೆ ಸಂವಾದಗಳು ನಡೆಯುವ ಅವಶ್ಯಕತೆ ಇದೆ.ನೂತನ ಶಿಕ್ಷಣ ನೀತಿಯಲ್ಲಿ ಇವೆಲ್ಲವೂ ಉಲ್ಲೇಖಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವೆಬ್ ಸೈಟ್ ನಲ್ಲಿ ಉಲ್ಲೇಖಿಸಲಾಗಿದೆ’ ಎಂದರು.

ಇದೆ ವೇಳೆ ಸಂಸದ ಬಿ.ವೈ. ರಾಘವೇಂದ್ರ ಉತ್ತಮ ಸಂಸದೀಯ ಪಟುವಾಗಿ ಹೊರಹೊಮ್ಮಿದ್ದಾರೆ ಎಂದು ರಾಜ್ಯಪಾಲರು ಹೇಳಿದರು.

ಟಾಪ್ ನ್ಯೂಸ್

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.