ಅಫ್ಘಾನಿಸ್ಥಾನದಲ್ಲಿ ಶಿಯಾಗಳನ್ನ ಗುರಿಯಾಗಿರಿಸಿಕೊಂಡು ಮುಂದುವರಿದ ದಾಳಿ
Team Udayavani, Oct 15, 2021, 5:12 PM IST
ಕಾಬೂಲ್: ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಕಬಂದ ಬಾಹುಗಳನ್ನು ಚಾಚುತ್ತಿರುವ ವೇಳೆಯಲ್ಲಿ ಆಂತರಿಕ ಸಂಘರ್ಷ ವ್ಯಾಪಕವಾಗುತ್ತಿದೆ. ವಾರದ ಒಳಗೆ ಎರಡು ಮಸೀದಿಗಳನ್ನು ಸ್ಪೋಟಿಸಿರುವುದು ಹಿಂಸಾಚಾರದ ತೀವ್ರತೆ ಯನ್ನು ಸಾರಿ ಹೇಳುತ್ತಿದೆ.
ಸುನ್ನಿ ಬಹುಸಂಖ್ಯಾತ ರಾಷ್ಟದಲ್ಲಿ ಶಿಯಾ ಗಳನ್ನ ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದ್ದು, ಕುಂಡುಜ್ನಲ್ಲಿ ವಾರದ ಹಿಂದೆ ಶಿಯಾ ಮಸೀದಿಯ ಮೇಲೆ ಇಸ್ಲಾಮಿಕ್ ಸ್ಟೇಟ್ ಉಗ್ರರು ನಡೆಸಿದ ದಾಳಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.
ಮತ್ತೆ ಕಂದಹಾರ್ ಪ್ರಾಂತ್ಯದ ಶಿಯಾ ಪಂಥದ ಮುಸ್ಲಿಮರಿಗೆ ಸೇರಿದ ಮಸೀದಿಯಲ್ಲಿ ಶುಕ್ರವಾರ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ ಕನಿಷ್ಠ 30 ಮಂದಿ ಅಸುನೀಗಿದ್ದಾರೆ ಮತ್ತು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಪ್ರಾರ್ಥನೆಗಾಗಿ ಆಗಮಿಸಿದ್ದ 53 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಬಾಂಬ್ ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.