ಪ್ರಥಮ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿ ದಿನಾಂಕ ಫೆಬ್ರವರಿ 13 ರವರೆಗೆ ವಿಸ್ತರಣೆ
Team Udayavani, Feb 5, 2021, 6:50 PM IST
ಬೆಂಗಳೂರು : 2020-21 ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿ ದಿನಾಂಕವನ್ನು ವಿಸ್ತರಿಸಲಾಗಿದ್ದು ಫೆಬ್ರವರಿ 13 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫೆಬ್ರವರಿ 6 ಕೊನೆಯ ದಿನಾಂಕವಾಗಿತ್ತು, ಆದರೆ ಪ್ರಥಮ ಪಿಯುಸಿ ತರಗತಿಗಳು ತಡವಾಗಿ (ಫೆ. 1ರಂದು) ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ದಾಖಲಾತಿಗೆ ಅನುಕೂಲವಾಗುವಂತೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಫೆಬ್ರವರಿ 13ರ ವರೆಗೆ ದಿನಾಂಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಸೂಕಿ ಯಶೋಗಾಥೆ; ಮ್ಯಾನ್ಮಾರ್ ಪ್ರಜಾಪ್ರಭುತ್ವದ ಐಕಾನ್, ರಾಜಕೀಯ ಕೈದಿ ಟು ನಾಯಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.