ಹಣ ಸುಲಿಗೆ ಯತ್ನ: ಆರೋಪಿಗೆ ನಿರೀಕ್ಷಣ ಜಾಮೀನು
Team Udayavani, Mar 1, 2023, 5:04 AM IST
ಕುಂದಾಪುರ: ಕೊಲ್ಲೂರಲ್ಲಿ ಕಳೆದ ಡಿ. 19ರಂದು ಕೆಎಸ್ಸಾರ್ಟಿಸಿ ಬಸ್ ಚಾಲಕನಿಗೆ ಬೆದರಿಸಿ, ಹಣ ಸುಲಿಗೆಗೆ ಯತ್ನಿಸಿದ ಆರೋಪಿ ಪ್ರಮೋದ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಶ್ರೀಧರ ದೇವಾಡಿಗ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಆರೋಪಿಯು ನಿರೀಕ್ಷಣ ಜಾಮೀನಿಗಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆರೋಪಿ ಪರ ಕುಂದಾಪುರದ ನ್ಯಾಯವಾದಿ ಹಂದಕುಂದ ಅಶೋಕ ಶೆಟ್ಟಿ ಹಾಗೂ ಬೆಂಗಳೂರಿನ ಪ್ರಸನ್ನ ಕುಮಾರ್ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.