ಸಿಎಂ ಯೋಗಿ ನಿವಾಸಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ
Team Udayavani, Feb 17, 2023, 10:00 PM IST
ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಲಕ್ನೋ ನಿವಾಸದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬಗ್ಗೆ ಸುಳ್ಳು ಕರೆ ದೆಹಲಿ ಪೊಲೀಸರ ಕಂಟ್ರೋಲ್ ರೂಮ್ ಕರೆ ಬಂದಿದ್ದ ಘಟನೆ ನಡೆದಿದೆ.
ಕೂಡಲೇ ಅಲ್ಲಿಂದ ಲಕ್ನೋ ನಗರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಾಂಬ್ ನಿಷ್ಕ್ರಿಯ ದಳದ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿ ಶೋಧಿಸಲಾಯಿತು. ಅಂತಿಮವಾಗಿ ಅದು ಸುಳ್ಳು ಕರೆ ಎಂದು ದೃಢವಾಯಿತು. ಈ ಹಿನ್ನೆಲೆಯಲ್ಲಿ ಅವರ ನಿವಾಸದ ಸುತ್ತ ಬಂದೋಬಸ್ತ್ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.