ಮದುವೆಯ ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಹಂಚಿಕೊಂಡ ಫರ್ಹಾನ್,ಶಿಬಾನಿ
Team Udayavani, Feb 23, 2022, 3:00 PM IST
ಮುಂಬಯಿ : ಬಾಲಿವುಡ್ ಜೋಡಿ ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್ ತಮ್ಮ ಮದುವೆಯ ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ
ಕೆಲವು ದಿನಗಳ ಹಿಂದೆ, ಶಿಬಾನಿ ದಾಂಡೇಕರ್ ಮತ್ತು ನಾನು ಒಂದಾದೆವು. ಆ ದಿನದಂದು ನಮ್ಮ ಗೌಪ್ಯತೆಯ ಅಗತ್ಯವನ್ನು ಗೌರವಿಸಿದ ಎಲ್ಲರಿಗೂ ನಾವು ಆಳವಾಗಿ ಕೃತಜ್ಞರಾಗಿರುತ್ತೇವೆ.ಆದಾಗ್ಯೂ, ನಿಮ್ಮೊಂದಿಗೆ ಕೆಲವು ಅಮೂಲ್ಯ ಕ್ಷಣಗಳನ್ನು ಹಂಚಿಕೊಳ್ಳದೆ ಮತ್ತು ನಿಮ್ಮ ಆಶೀರ್ವಾದವನ್ನು ಪಡೆಯದೆಯೇ ಆಚರಣೆಯು ಅಪೂರ್ಣವಾಗಿದೆ, ನಾವು ಒಟ್ಟಿಗೆ ಕಾಲದ ಆಕಾಶದಲ್ಲಿ ನಮ್ಮ ಪ್ರಯಾಣವನ್ನು ಪ್ರಾರಂಭಿಸುತ್ತೇವೆ.ನಮ್ಮಿಂದ ನಿಮಗೆ ಪ್ರೀತಿಯಿಂದ ಎಂದು ಫರಾನ್ ಅಕ್ತರ್ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
View this post on Instagram
ನಟ-ನಿರ್ದೇಶಕ ಫರ್ಹಾನ್ ಅಖ್ತರ್ ಮತ್ತು ನಟಿ -ಗಾಯಕಿ ಶಿಬಾನಿ ದಾಂಡೇಕರ್ ಪ್ರತಿಜ್ಞೆ ವಿನಿಮಯ ಮಾಡಿಕೊಳ್ಳುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಫರ್ಹಾನ್ ಅವರ ತಂದೆ ಜಾವೇದ್ ಅಖ್ತರ್ ಮತ್ತು ಅವರ ಪತ್ನಿ ಶಬಾನಾ ಅಜ್ಮಿ ಅವರ ಖಂಡಾಲಾ ಫಾರ್ಮ್‌ಹೌಸ್ ಸುಕೂನ್ ನಲ್ಲಿ ತಾರಾ ಜೋಡಿ ಆತ್ಮೀಯ ಅತಿಥಿಗಳ ಸಮ್ಮುಖದಲ್ಲಿ ಹೊಸ ಬಾಳಿಗೆ ಕಾಲಿರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.