ಜೋಡಿ ಹಕ್ಕಿ ಫರ್ಹಾನ್ ಅಖ್ತರ್- ಶಿಬಾನಿ ದಾಂಡೇಕರ್ ವಿವಾಹ ಸಂಭ್ರಮ
ಪ್ರತಿಜ್ಞೆ ವಿನಿಮಯ ಮಾತ್ರ, ವಿವಾಹದಲ್ಲಿ ಹಿಂದೂ, ಮುಸ್ಲಿಂ ಸಂಪ್ರದಾಯವಿಲ್ಲ
Team Udayavani, Feb 19, 2022, 3:46 PM IST
ಮುಂಬಯಿ: ಬಾಲಿವುಡ್ ನಟ-ನಿರ್ದೇಶಕ ಫರ್ಹಾನ್ ಅಖ್ತರ್ ಮತ್ತು ನಟಿ -ಗಾಯಕಿ ಶಿಬಾನಿ ದಾಂಡೇಕರ್ ಅವರು ಶನಿವಾರ ಪ್ರತಿಜ್ಞೆ ವಿನಿಮಯ ಮಾಡಿಕೊಳ್ಳುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಫರ್ಹಾನ್ ಅವರ ತಂದೆ ಜಾವೇದ್ ಅಖ್ತರ್ ಮತ್ತು ಅವರ ಪತ್ನಿ ಶಬಾನಾ ಅಜ್ಮಿ ಅವರ ಖಂಡಾಲಾ ಫಾರ್ಮ್‌ಹೌಸ್ ಸುಕೂನ್ ನಲ್ಲಿ ತಾರಾ ಜೋಡಿಯ ವಿವಾಹವು ಆತ್ಮೀಯ ಅತಿಥಿಗಳ ಸಮ್ಮುಖದಲ್ಲಿ ನಡೆಯಿತು.
ಮುಂಬೈನಲ್ಲಿ ಗುರುವಾರ ಹಳದಿ ಸಮಾರಂಭ ಸೇರಿದಂತೆ ವಿವಾಹ ಪೂರ್ವ ಸಂಭ್ರಮಗಳು ನಡೆದಿದ್ದವು. ಫರ್ಹಾನ್ ಅಖ್ತರ್ ಮತ್ತು ಶಿಬಾನಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಸಾಂಪ್ರದಾಯಿಕವಾಗಿ ಮರಾಠಿ ಅಥವಾ ಮುಸ್ಲಿಂ ಪದ್ದತಿಯ ಬದಲಿಗೆ ದಂಪತಿಗಳು ಪ್ರತಿಜ್ಞೆ ವಿನಿಮಯ ಮಾಡಿಕೊಂಡಿದ್ದಾರೆ. ದಂಪತಿಗಳು ಪರಸ್ಪರರ ಧಾರ್ಮಿಕ ಹಿನ್ನೆಲೆ ಮತ್ತು ನಂಬಿಕೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.