Karnataka: “ಬೋಗಸ್‌ ಗ್ಯಾರಂಟಿ”ಗಳ ವಿರುದ್ಧ ಹೋರಾಟ: ಜೋಶಿ


Team Udayavani, Jul 3, 2023, 7:21 AM IST

joshi

ಧಾರವಾಡ: ರಾಜ್ಯ ವಿಧಾನಸಭೆ ಅಧಿವೇಶನದ ಒಳಗೆ ಮತ್ತು ಹೊರಗೆ ರಾಜ್ಯ ಸರ್ಕಾರದ ಬೋಗಸ್‌ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ಯೋಜನೆಗಳ ವಿರುದ್ಧ ಹೋರಾಟ ನಡೆಸಲಾಗುವುದು. ರಾಜ್ಯ ಸರ್ಕಾರ 10 ಕೆಜಿ ಅಕ್ಕಿಯ ಹಣ ಕೊಡಬೇಕು, ಇಲ್ಲವೇ ಕ್ಷಮೆ ಕೇಳಬೇಕು. ಕೇಂದ್ರದಿಂದ 5 ಕೆಜಿ ಅಕ್ಕಿ ಕೊಡುತ್ತಿರುವ ಬಗ್ಗೆ ಸತ್ಯವನ್ನು ಹೇಳಿ ಕ್ಷಮೆ ಕೇಳಬೇಕು. ಧಾರವಾಡ-ಬೆಂಗಳೂರು ವಂದೇ ಭಾರತ್‌ ರೈಲಿಗೆ ಕಲ್ಲೆಸೆದಿದ್ದು ಅವರ ವಿಕೃತ ಮನೋಭಾವ ಬಿಂಬಿಸುತ್ತದೆ. ದೇಶದ ಅನೇಕ ಭಾಗದಲ್ಲಿ ಈ ರೀತಿ ಆಗುತ್ತಿದೆ.

ಇದು ಒಳ್ಳೆಯ ಬೆಳವಣಿಗೆಯಲ್ಲ. ವಂದೇ ಭಾರತ್‌ ರೈಲು ದೇಶದ ಆಸ್ತಿ. ದೇಶದಲ್ಲಿ ಆಧುನಿಕ ಸೌಲಭ್ಯ ಬೆಳೆಯಲು ಈ ರೈಲು ಸಹಕಾರಿಯಾಗಿದೆ. ಈ ರೈಲುಗಳು ಭಾರತದಲ್ಲಿ ತಯಾರಾಗಬೇಕೆಂಬುದು ಪ್ರಧಾನಿ ಮೋದಿ ಕಾಳಜಿಯಾಗಿದೆ. ಕೆಲ ಕಿಡಿಗೇಡಿಗಳು ರಸ್ತೆ ಪಕ್ಕಕ್ಕೆ ನಿಂತು ಕಲ್ಲು ಎಸೆಯುತ್ತಿದ್ದಾರೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಬಲಪಡಿಸಬೇಕು. ಪಕ್ಷದ ರಾಜ್ಯಾಧ್ಯಕ್ಷ ಕಟೀಲ್‌ ಅಧ್ಯಕ್ಷತೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿಎಸ್‌ವೈ ಅವರೂ ರೇಣುಕಾಚಾರ್ಯ ಅವರನ್ನು ಕರೆದು ಮಾತನಾಡಿದ್ದಾರೆ. ನಾನು ಸಹ ರೇಣುಕಾಚಾರ್ಯ ಅವರನ್ನು ಕರೆದು ಮಾತನಾಡುತ್ತೇನೆ. ನಮ್ಮದು ಒಂದು ಪರಿವಾರ ಇದ್ದಂತೆ ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು. ಸ್ವಲ್ಪ ಆಕ್ರೋಶದಲ್ಲಿ ಕೆಲವರು ಮಾತನಾಡಿದ್ದರು. ಪಕ್ಷದ ಮೇಲೆ ಯಾರಿಗೂ ಬೇಸರವಿಲ್ಲ. ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದರು.

ಟಾಪ್ ನ್ಯೂಸ್

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.