ಟಿ20 ಸರಣಿ: ವೈಟ್‌ವಾಶ್‌ ತಪ್ಪಿಸಲಿ ಭಾರತದ ವನಿತೆಯರು

Team Udayavani, Mar 23, 2021, 6:40 AM IST

ಟಿ20 ಸರಣಿ: ವೈಟ್‌ವಾಶ್‌ ತಪ್ಪಿಸಲಿ ಭಾರತದ ವನಿತೆಯರು

ಲಕ್ನೋ: ಒಂದು ವರ್ಷದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಲಿಳಿದ ಭಾರತದ ವನಿತೆಯರಿಗೆ ಪ್ರವಾಸಿ ದಕ್ಷಿಣ ಆಫ್ರಿಕಾ ಭಾರೀ ಸವಾಲಾಗಿ ಪರಿಣಮಿಸಿದೆ. ಏಕದಿನ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡ ದಕ್ಷಿಣ ಆಫ್ರಿಕಾ, ಇದೀಗ ಟಿ20 ಸರಣಿಯನ್ನೂ ತನ್ನದಾಗಿಸಿಕೊಂಡು 2-0 ಮುನ್ನಡೆ ಸಾಧಿಸಿದೆ.

ಮಂಗಳವಾರ ಅಂತಿಮ ಮುಖಾಮುಖೀ ಸಾಗಲಿದೆ. ವೈಟ್‌ವಾಶ್‌ ಅವಮಾನವನ್ನು ತಪ್ಪಿಸಿಕೊಳ್ಳಬೇಕಾದ ಭಾರೀ ಸವಾಲು ಭಾರತೀಯ ವನಿತೆಯರ ಮುಂದಿದೆ.

ಇನ್ನೊಂದು ವರ್ಷದಲ್ಲಿ ಏಕದಿನ ವಿಶ್ವಕಪ್‌ ಕ್ರಿಕೆಟಿಗೆ ಸಿದ್ಧವಾಗಬೇಕಿರುವ ಭಾರತಕ್ಕೆ ಈ ಸರಣಿಯಲ್ಲಿ ಯೋಜನೆಯಂತೆ ಸಾಗಲು ಸಾಧ್ಯ ವಾಗದಿರುವುದು ದೊಡ್ಡ ದುರಂತ. ಮುಖ್ಯವಾಗಿ ಬೌಲಿಂಗ್‌ ವಿಭಾಗದಲ್ಲಿ ವನಿತೆಯರ ವೈಫ‌ಲ್ಯ ಎದ್ದು ಕಾಣುತ್ತದೆ. ತಂಡ ಎಷ್ಟೇ ದೊಡ್ಡ ಮೊತ್ತ ಪೇರಿಸಿದರೂ ಇದನ್ನು ಉಳಿಸಿಕೊಳ್ಳಲಾಗುತ್ತಿಲ್ಲ. ಜತೆಗೆ ಕಳಪೆ ಕ್ಷೇತ್ರರಕ್ಷಣೆ ಕೂಡ ಚಿಂತೆಯ ಸಂಗತಿಯಾಗಿದೆ.

ಇನ್ನೊಂದೆಡೆ ದಕ್ಷಿಣ ಆಫ್ರಿಕಾ ವೃತ್ತಿಪರ ಪ್ರದರ್ಶನ ನೀಡುವ ಮೂಲಕ ಎಲ್ಲ ವಿಭಾಗಗಳಲ್ಲೂ ಮೇಲುಗೈ ಸಾಧಿಸುತ್ತ ಭಾರತದ ಮೇಲೆ ಸವಾರಿ ಮಾಡುತ್ತ ಬಂದಿದೆ. ಕೊನೆಯ ಟಿ20 ಪಂದ್ಯದಲ್ಲಾದರೂ ಭಾರತದ ವನಿತೆಯರು ಅಸಾಮಾನ್ಯ ಪ್ರದರ್ಶನವೊಂದನ್ನು ನೀಡಿ ಗೆದ್ದು ಬರಲಿ ಎಂಬುದು ಅಭಿಮಾನಿಗಳ ಹಾರೈಕೆ.

ಟಾಪ್ ನ್ಯೂಸ್

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Nuclear-Plant

Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ

Asha-workers-Protest

Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ

lokayukta-Raid

ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ: 21 ಕೋಟಿ ರೂ. ಆಸ್ತಿ ಪತ್ತೆ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Nuclear-Plant

Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ

Asha-workers-Protest

Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ

lokayukta-Raid

ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ: 21 ಕೋಟಿ ರೂ. ಆಸ್ತಿ ಪತ್ತೆ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.