![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 19, 2023, 8:05 PM IST
ಮುಂಬೈ: ಜಿಮ್‌ಗೆ ಹೋಗುತ್ತಿದ್ದ 43ರ ಹರೆಯದ ಮಹಿಳೆಗೆ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ ಸಾಹಿಲ್ ಖಾನ್ ಮತ್ತು ಮಹಿಳೆಯ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ದೂರಿನ ಪ್ರಕಾರ, ಉಪನಗರ ಓಶಿವಾರ ನಿವಾಸಿ ಮಹಿಳೆ ಫೆಬ್ರವರಿ 2023 ರಲ್ಲಿ ಹಣಕ್ಕಾಗಿ ಜಿಮ್‌ನಲ್ಲಿ ಮಹಿಳೆಯೊಂದಿಗೆ ಜಗಳವಾಡಿದ್ದಾರೆ. ಆರೋಪಿ ಮಹಿಳೆ ಮತ್ತು ಸಾಹಿಲ್ ಖಾನ್ ದೂರುದಾರರನ್ನು ನಿಂದಿಸಿ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗಳಿಬ್ಬರು ದೂರುದಾರೆ ಮತ್ತು ಆಕೆಯ ಕುಟುಂಬ ಸದಸ್ಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಎಫ್‌ಐಆರ್ ನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿ ಮಹಿಳೆಯು ದೂರುದಾರೆಯ ಪತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಖಾನ್ ಅವರು ಸ್ಟೈಲ್, ಎಕ್ಸ್‌ಕ್ಯೂಸ್ ಮಿ, ಅಲ್ಲಾದೀನ್ ಮತ್ತು ರಾಮಾ: ದಿ ಸೇವಿಯರ್ ಸೇರಿದಂತೆ ಕೆಲ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.