ಮಂಗಳೂರಿನ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ
Team Udayavani, Dec 19, 2021, 9:51 AM IST
ಮಂಗಳೂರು: ನಗರದ ವಾಣಿಜ್ಯ ಕಟ್ಟಡವೊಂದರಲ್ಲಿ ಭಾನುವಾರ ನಸುಕಿನ ಜಾವ ಅಗ್ನಿ ಅವಘಡ ಸಂಭವಿಸಿದೆ.
ಇಲ್ಲಿನ ಸೆಂಟ್ರಲ್ ಮಾರ್ಕೆಟ್ನಲ್ಲಿರುವ ಸಿಟಿ ಮಾರುಕಟ್ಟೆ ವಾಣಿಜ್ಯ ಸಂಕೀರ್ಣದಲ್ಲಿ ಬೆಳಗಿನ ಜಾವ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಅಂಗಡಿಗಳಿಗೆ ಬೆಂಕಿ ತಗುಲಿದೆ.
ಪಾಂಡೇಶ್ವರ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.