ಮುಖ್ಯಮಂತ್ರಿಗಳ ಸುಳ್ಳು ಹೇಳಿಕೆ ಗೋವಾದ ಜನತೆಗೆ ಹೊಸತೇನಲ್ಲ : ವಿಜಯ್ ಸರ್ದೇಸಾಯಿ
Team Udayavani, Sep 15, 2021, 12:58 PM IST
ಪಣಜಿ: ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ರಾಜ್ಯದಲ್ಲಿ ಶೇ 100 ರಷ್ಟು ಕೋವಿಡ್ ಲಸಿಕೆ ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿಕೆ ನೀಡುತ್ತಿರುವುದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಬೆಳಕಿಗೆ ಬಂದಿದೆ ಎಂದು ಗೋವಾ ಫಾರ್ವಾರ್ಡ್ ಪಕ್ಷದ ಅಧ್ಯಕ್ಷ ವಿಜಯ್ ಸರ್ದೇಸಾಯಿ ಆರೋಪಿಸಿದ್ದಾರೆ.
ಮಡಗಾಂವನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು- ಮುಖ್ಯಮಂತ್ರಿ ಸಾವಂತ್ ರವರು ಪ್ರತಿ ಬಾರಿಯೂ ತಮ್ಮ ಸುಳ್ಳನ್ನು ಮುಚ್ಚಿಟ್ಟುಕೊಳ್ಳಲು ನೋಡುತ್ತಾರೆ. ಆದರೆ ಸತ್ಯ ಎಂದಿಗೂ ಮುಚ್ಚಿಡಲು ಸಾಧ್ಯವಿಲ್ಲ. ರಾಜ್ಯದ ಜನತೆಗೆ ಸತ್ಯದ ಅರಿವಾಗಿದೆ. ಇದರಿಂದಾಗಿ 2022 ರ ವಿ9ಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ರಾಜ್ಯದ ಜನತೆ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ.
ಮುಖ್ಯಮಂತ್ರಿಗಳ ಸುಳ್ಳು ಗೋವಾದ ಜನತೆಗೆ ಹೊಸತೇನಲ್ಲ. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಗೋವಾದಲ್ಲಿ ಗ್ರೀನ್ ಜೋನ್ ಬಡಾಯಿ ಕೊಚ್ಚಿಕೊಂಡಿದ್ದರು. ಆದರೆ ಅವರ ಅಲಕ್ಷ್ಯದಿಂದಾಗಿ ಎರಡನೇಯ ಅಲೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಂಡರು ಎಂದು ವಿಜಯ್ ಸರ್ದೇಸಾಯಿ ನುಡಿದರು.
ಇದನ್ನೂ ಓದಿ :ಶ್ರೀರಂಗಪಟ್ಟಣ : ಅಧಿಕಾರಿಗಳ ಎಡವಟ್ಟಿನಿಂದ ಬಡ ರಿಕ್ಷಾ ಚಾಲಕನ ಬಿಪಿಎಲ್ ಕಾರ್ಡ್ ರದ್ದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.