ಶಸ್ತ್ರಚಿಕಿತ್ಸೆ ತೊಡಕು: ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ನಿಧನ
ಎರಡು ತಿಂಗಳಿನಿಂದ ಕೋಮಾದಲ್ಲಿದ್ದ ಸುಂದರಿ
Team Udayavani, Jun 23, 2022, 6:26 PM IST
ವಾಷಿಂಗ್ಟನ್ : 2018 ರ ಮಿಸ್ ಯುನೈಟೆಡ್ ಕಾಂಟಿನೆಂಟ್ಸ್ ಆಗಿರುವ ಗ್ಲೇಸಿ ಕೊರಿಯಾ ಅವರು ಶಸ್ತ್ರಚಿಕಿತ್ಸೆಯ ತೊಡಕುಗಳ ನಂತರ ನಿಧನ ಹೊಂದಿದ್ದಾರೆ. ಅವರಿಗೆ 27 ವರ್ಷ ವಯಸಾಗಿತ್ತು.
ಫಾಕ್ಸ್ ನ್ಯೂಸ್ ಪ್ರಕಾರ, ಸೌಂದರ್ಯ ಸ್ಪರ್ಧೆಯ ವಿಜೇತೆ ಕಳೆದ ಎರಡು ತಿಂಗಳಿನಿಂದ ಕೋಮಾದಲ್ಲಿದ್ದ ನಂತರ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕೊರಿಯಾ ಟಾನ್ಸಿಲ್‌ಗಳನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಈ ವೇಳೆ ಭಾರೀ ರಕ್ತಸ್ರಾವವನ್ನು ಅನುಭವಿಸಿ ಏಪ್ರಿಲ್ 4 ರಂದು ಹೃದಯಾಘಾತಕ್ಕೊಳಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Saif Ali Khan: ನಟ ಸೈಫ್ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್ ಅಲಿ ಆಸ್ತಿ ಎಷ್ಟು?
Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ
Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.