ಕೋಟೆ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ನಿಧನ
Team Udayavani, Feb 5, 2022, 10:59 AM IST
ಕಟಪಾಡಿ: ಕೋಟೆ ಗ್ರಾಮಪಂಚಾಯತ್ ಕ್ಲಾರ್ಕ್ ಶಶಿಕಲಾ (52) ಅವರು ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದ್ದಾರೆ.
ಕಳೆದ ಸುಮಾರು 15 ವರ್ಷಗಳಿಂದ ಕೋಟೆ ಪಂಚಾಯತ್‍ನಲ್ಲಿ ಗುಮಾಸ್ತೇಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆಯ 6 ಗಂಟೆಯ ಸುಮಾರಿಗೆ ಕಚೇರಿಯಿಂದ ಕರ್ತವ್ಯ ನಿಭಾಯಿಸಿಕೊಂಡು ಮನೆಗೆ ತೆರಳಿದ್ದರು. ಮುಂಜಾನೆ 3 ಗಂಟೆಯ ವೇಳೆ ಹೃದಯಾಘಾರವುಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶಶಿಕಲಾ ಅವರು 2000ನೇ ಅವಧಿಯಲ್ಲಿ ಕೋಟೆ ಪಂಚಾಯತ್ ಅಧ್ಯಕ್ಷರಾಗಿ ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಅವಿವಾಹಿತರಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.