ಇಂಗ್ಲೆಂಡಿನ ಮಾಜಿ ಸ್ನೂಕರ್ ವಿಲ್ಲಿ ಥೋರ್ನ್ ನಿಧನ
Team Udayavani, Jun 17, 2020, 10:12 PM IST
ಲಂಡನ್: ಇಂಗ್ಲೆಂಡಿನ ಮಾಜಿ ಸ್ನೂಕರ್ ಆಟಗಾರ ವಿಲ್ಲಿ ಥೋರ್ನ್ ಬುಧವಾರ ನಿಧನ ಹೊಂದಿದರು. 66 ವರ್ಷದ ಅವರು ಸ್ಪೇನ್ ಆಸ್ಪತ್ರೆಯೊಂದರಲ್ಲಿ ಲ್ಯುಕೇಮಿಯಾ ವಿರುದ್ಧ ಹೋರಾಡುತ್ತಿದ್ದರು.
“80ರ ದಶಕದಲ್ಲಿ ಬ್ರಿಟನ್‌ನಲ್ಲಿ ಸ್ನೂಕರ್ ಜನಪ್ರಿಯಗೊಳ್ಳಲು ವಿಲ್ಲಿ ಥೋರ್ನ್ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. ಅವರ ಅಗಲಿಗೆ ಬಹಳ ದುಃಖದ ಸಂಗತಿ’ ಎಂಬುದಾಗಿ ವಿಶ್ವ ಸ್ನೂಕರ್ ಮಂಡಳಿಯ ಅಧ್ಯಕ್ಷ ಬ್ಯಾರ್ರಿ ಹಿಯರ್ನ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.