ಭಾರತದಲ್ಲಿ 2,380 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ

ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,22,062ಕ್ಕೆ ತಲುಪಿದೆ.

Team Udayavani, Apr 21, 2022, 10:39 AM IST

ಭಾರತದಲ್ಲಿ 2,380 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,380 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 4,30,49,974ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಏಪ್ರಿಲ್ 21) ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಇಂದು ‘ತೋತಾಪುರಿ’ ಟ್ರೇಲರ್‌ ರಿಲೀಸ್‌; ಕಿಚ್ಚ ಸುದೀಪ್‌ ಗೆಸ್ಟ್‌

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 13,433ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 56 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,22,062ಕ್ಕೆ ತಲುಪಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.76ರಷ್ಟಿದೆ. ಕಳೆದ 24ಗಂಟೆಯಲ್ಲಿ 1,093 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ.

ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ 2020ರ ಆಗಸ್ಟ್ 7ರಂದು 20 ಲಕ್ಷದ ಗಡಿ ದಾಟಿತ್ತು. 2020ರ ಮೇ 4ರಂದು ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 2 ಕೋಟಿಗೆ ಏರಿತ್ತು. 2021ರ ಜೂನ್ 23ರಂದು ಮೂರು ಕೋಟಿಗೆ ಏರಿಕೆಯಾಗಿತ್ತು ಎಂದು ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.