ತೀವ್ರ ವಿರೋಧದ ನಡುವೆಯೇ ನೂತನ ಪಿಂಚಣಿಗೆ France ಅಸ್ತು

Team Udayavani, Apr 16, 2023, 8:04 AM IST

france new pension

ಪ್ಯಾರಿಸ್‌: ನಾಗರಿಕರ ವ್ಯಾಪಕ ವಿರೋಧದ ನಡುವೆಯೂ ಫ್ರಾನ್ಸ್‌ ಅಧ್ಯಕ್ಷ ಎಮಾನ್ಯುಯೆಲ್‌ ಮ್ಯಾಕ್ರನ್‌ ರೂಪುಗೊಳಿಸಿದ್ದ ನೂತನ ಪಿಂಚಣಿ ಯೋಜನೆಗೆ ದೇಶದ ಸಾಂವಿಧಾನಿಕ ನ್ಯಾಯಾಲಯವು ಶುಕ್ರವಾರ ಅನುಮೋದನೆ ನೀಡಿದೆ. ಒಂಬತ್ತು ಸದಸ್ಯರನ್ನೊಳಗೊಂಡ ಸಾಂವಿಧಾನಿಕ ನ್ಯಾಯಾಲಯವು, ಮ್ಯಾಕ್ರನ್‌ ಸರ್ಕಾರ ಶಿಫಾರಸು ಮಾಡಿರುವ ಪಿಂಚಣಿ ಸುಧಾರಣೆಯ ಪ್ರಮುಖ ಅಂಶಗಳನ್ನು ಅನುಮೋದಿಸಿತು.

ನೌಕರರ ನಿವೃತ್ತಿ ವಯಸ್ಸನ್ನು 62ರಿಂದ 64ಕ್ಕೆ ಏರಿಸುವುದು ಸೇರಿದಂತೆ ಅನೇಕ ಶಿಫಾರಸುಗಳ ಜಾರಿಗೆ ಇದು ಅವಕಾಶ ಮಾಡಿಕೊಡಲಿದೆ. ನೂತನ ಪಿಂಚಣಿ ಯೋಜನೆ ವಿರೋಧಿಸಿ ದೇಶದಾದ್ಯಂತ ಅನೇಕ ತಿಂಗಳಿನಿಂದ ಪ್ರತಿಭಟನೆಗಳು ನಡೆಯುತ್ತಿವೆ. ಶುಕ್ರವಾರವು ಕೂಡ ಪ್ಯಾರಿಸ್‌ ಸಿಟಿ ಹಾಲ್‌ ಎದುರು ನಾಗರಿಕರು, ಯೋಜನೆ ವಿರೋಧಿಸಿ ಪೋಸ್ಟರ್‌ಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ಮುಖ್ಯವಾಗಿ ಪಿಂಚಣಿ ಪಡೆಯಲು 64 ವರ್ಷವಾಗಿರಬೇಕೆಂಬ ನೀತಿಗೆ ಎಲ್ಲರೂ ಸಿಟ್ಟಾಗಿದ್ದಾರೆ.

ಟಾಪ್ ನ್ಯೂಸ್

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

1-tume

Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.