ಹುಡುಗಿಯ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ
Team Udayavani, Jul 5, 2023, 6:11 AM IST
ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ತೆರೆದು ಹಣ ಪಡೆದು ವಂಚಿಸಿರುವ ಬಗ್ಗೆ ನಗರದ ಸೆನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.
nihari_kaaa ಎಂಬ ಇನ್ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯ ಮಾಡಿಕೊಂಡ ಅಪರಿಚಿತ ವ್ಯಕ್ತಿ ಬೇಕರಿಯಲ್ಲಿ ತಾಯಿಯ ಬ್ಯಾಂಕ್ ಖಾತೆಯಿಂದ ಹಣ ಪಾವತಿಸಲು ಅಸಾಧ್ಯವಾಗಿರುವುರಿಂದ 3,800 ರೂ. ವರ್ಗಾಯಿಸುವಂತೆ ಕ್ಯೂ ಆರ್ ಕೋಡ್ ಕಳುಹಿಸಿದ್ದ. ದೂರುದಾರರು ಅದನ್ನು ಪಾವತಿಸಿದ್ದರು. ಅನಂತರ ತಮ್ಮ ಅಪಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದು 28,000 ರೂ. ನೀಡುವಂತೆ ತಿಳಿಸಿದ. ಇನ್ನೊಮ್ಮೆ ಆಸ್ಪತ್ರೆ ಖರ್ಚಿಗೆ ಇನ್ನಷ್ಟು ಹಣ ಬೇಕೆಂದು ಕೇಳಿದ. ಹೀಗೆ ಹಂತ ಹಂತವಾಗಿ ಒಟ್ಟು 98,700 ರೂ.ಗಳನ್ನು ಮೋಸದಿಂದ ವರ್ಗಾಯಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.