ಆನ್‌ಲೈನ್ ಆ್ಯಪ್ ಸಾಲ ವಂಚನೆ: ಮತ್ತೆ ಮೂವರ ಸೆರೆ
Team Udayavani, Dec 28, 2020, 1:40 AM IST
ಹೈದರಾಬಾದ್: ಆನ್‌ಲೈನ್ ಆ್ಯಪ್ ಆಧಾರಿತ ದಿಢೀರ್ ಸಾಲ ನೀಡಿ ವಂಚಿಸುವ ಜಾಲದ ವಿರುದ್ಧ ತೆಲಂಗಾಣ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ರವಿವಾರ ಚೀನೀ ಮಹಿಳೆಯೊಬ್ಬಳ ಸಹಿತ ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಪುಣೆ ಮೂಲದ ಕಾಲ್ ಸೆಂಟರ್ ಮೂಲಕ ಸಾಲ ಪಡೆದವರನ್ನು ಬೆದರಿಸಿ ವಂಚನೆ ನಡೆಸಲಾಗುತ್ತಿತ್ತು. ಅಧಿಕ ಬಡ್ಡಿದರ, ವಸೂಲಾತಿಗಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ವ್ಯಕ್ತಿಯೊಬ್ಬರು ನೀಡಿದ ದೂರನ್ನು ಆಧರಿಸಿ ಈ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರವಷ್ಟೇ ಚೀನೀ ಪ್ರಜೆಯೊಬ್ಬನ ಸಹಿತ ಇದೇ ವಂಚನೆಯ ಜಾಲದಲ್ಲಿ ಶಾಮೀಲಾಗಿದ್ದ ನಾಲ್ವರನ್ನು ಬಂಧಿಸಲಾಗಿತ್ತು. ಇಂತಹ ವಂಚಕರಿಂದ ಬೆದರಿಕೆಗೆ ಒಳಗಾಗಿ ತೆಲಂಗಾಣದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಪೊಲೀಸರು ಜಾಲವನ್ನು ಬೇಧಿಸಲು ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.