ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್‌ಗೆ 1 ವರ್ಷ ಜೈಲು ಶಿಕ್ಷೆ
Team Udayavani, Mar 2, 2021, 6:45 AM IST
ಪ್ಯಾರಿಸ್: ಭ್ರಷ್ಟಾಚಾರ ಹಾಗೂ ವರ್ಚಸ್ಸಿನ ದುರುಪಯೋಗ ಪ್ರಕರಣವೊಂದರಲ್ಲಿ ಸಿಲುಕಿದ್ದ ಫ್ರಾನ್ ನ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಝಿ ಅವರಿಗೆ ಪ್ಯಾರಿಸ್‌ನ ಸ್ಥಳೀಯ ನ್ಯಾಯಾಲಯ 1 ವರ್ಷದ ಜೈಲು ಹಾಗೂ 2 ವರ್ಷಗಳವರೆಗೆ ರಾಜಕೀಯದಿಂದ ಅಮಾನತು ಶಿಕ್ಷೆ ವಿಧಿಸಿದೆ.
2014 ರಲ್ಲಿ ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ, ವಿಚಾರಣೆ ನಡೆಯುತ್ತಿದ್ದ ನ್ಯಾಯಾಲಯದ ನ್ಯಾಯಾಧೀಶ ರಿಂದ ಕೆಲವು ಮಹತ್ವದ ದಾಖಲೆಗಳನ್ನು ಪಡೆಯಲು ತಮ್ಮ ವರ್ಚಸ್ಸು ಬಳಸಿಕೊಂಡಿದ್ದರೆಂಬ ಆರೋಪ ನಿಕೋಲಸ್ ಮೇಲಿದ್ದು, ಅದೀಗ ಸಾಬೀತಾಗಿದೆ. ಆ ಹಿನ್ನೆಲೆಯಲ್ಲಿ ಅವರಿಗೆ ಶಿಕ್ಷೆ ಜಾರಿಯಾಗಿದೆ.
ತಮ್ಮ ವಿರುದ್ಧದ 1 ವರ್ಷದ ಜೈಲು ಶಿಕ್ಷೆಯನ್ನು ಗೃಹ ಬಂಧನದ ರೂಪದಲ್ಲೇ ನೀಡುವಂತೆ ನಿಕೋಲಸ್ ನ್ಯಾಯಾಲಯವನ್ನು ಕೇಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.