ಶುಕ್ರವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ
Team Udayavani, Oct 1, 2021, 7:49 AM IST
ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತುಗಳ ಸಂಗ್ರಹ.
ವೃಷಭ: ಬಂಧುಬಳಗದವರಿಂದ ಸಹಕಾರ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ. ಸಹೋದರ ಸಮಾನರಿಗೆ ಪ್ರಯಾಣ.
ಮಿಥುನ: ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಸಾಂಸಾರಿಕ ಸುಖ ವೃದ್ಧಿ.
ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದಸಂತೋಷ ವೃದ್ಧಿ. ನಷ್ಟ ದ್ರವ್ಯ ಪ್ರಾಪ್ತಿ. ಶುಭಫಲ.
ಸಿಂಹ: ನಿರಂತರ ಧನಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದಭೋìಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.
ತುಲಾ: ಗುರುಹಿರಿಯರ ಆಶೀರ್ವಾದದಿಂದ ಹೆಚ್ಚಿದ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹಚ್ಚಿನ ಸಂಪಾದನೆ ಪ್ರಾಪ್ತಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ.
ವೃಶ್ಚಿಕ: ಉದ್ಯೋಗ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ನಿರೀಕ್ಷೆಗೆ ಸರಿಯಾಗಿ ಧನಾಗಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡಚಣೆ ವಿಳಂಬ. ಮಾನಸಿಕ ಒತ್ತಡ. ದಂಪತಿಗಳಲ್ಲಿ ಪರಸ್ಪರ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.
ಧನು: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅತಿಯಾದ ಪರಿಶ್ರಮದಿಂದ ಧನವೃದ್ಧಿ.
ಮಕರ: ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರಗಳಲ್ಲಿ, ಆಸ್ತಿ ವಿಚಾರಗಳಲ್ಲಿ ಅಡಚಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಶ್ರಮ ಜವಾಬ್ದಾರಿ.
ಕುಂಭ: ಆರೋಗ್ಯ ಗಮನಿಸಿ. ನಡೆನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯತಾ ತೊಂದರೆಗಳನ್ನು ನಿಯಂತ್ರಿಸಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳಿಗೆ ಪ್ರಯಾಣ ಅಧ್ಯಯನ ನಿಮಿತ್ತ. ದಾಂಪತ್ಯದಲ್ಲಿ ಸಾಮರಸ್ಯ.
ಮೀನ: ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಪ್ರಶಂಸೆ ಪ್ರಾಪ್ತಿ. ಉತ್ತಮ ವಾಕ್‌ಚತುರತೆ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರು, ಮಕ್ಕಳಿಂದ ಸಂತಸ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.