ಆಪರೇಷನ್ ಹಸ್ತ ಆತಂಕ: ಗದಗ ನಗರಸಭೆ ಬಿಜೆಪಿ ಸದಸ್ಯರಿಗೆ ಪ್ರವಾಸ ಭಾಗ್ಯ!

ಉತ್ತರ ಭಾರತಕ್ಕೆ ಹಾರಿದ ನಗರಸಭೆ ಬಿಜೆಪಿ ಸದಸ್ಯರು

Team Udayavani, Jan 7, 2022, 3:12 PM IST

1-gad-1

ಗದಗ: ನಗರಸಭೆಯಲ್ಲಿ ಸಂಭವಿಸಬಹುದಾದ ಆಪರೇಷನ್ ‘ಹಸ್ತ’ವನ್ನು ತಪ್ಪಿಸಲು ಬಿಜೆಪಿ ತನ್ನ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ದುಡಿದವರಿಗೆ ಪ್ರವಾಸ ಭಾಗ್ಯ ಕಲ್ಪಿಸಿದೆ.

ಗುರುವಾರ ರಾತ್ರಿ ನಗರದ ಸಂಸದರ ಜನ ಸಂಪರ್ಕ ಕಾರ್ಯಾಲಯದ ಮೂಲಕ ಐಷಾರಾಮಿ ಬಸ್‌ಗಳಲ್ಲಿ ಸುಮಾರು 60 ಕ್ಕೂ ಹೆಚ್ಚು ಜನರನ್ನು ಮೂರು ದಿನಗಳ ಪ್ರವಾಸಕ್ಕೆ ಕರೆದೊಯ್ಯಲಾಗಿದೆ. ಶನಿವಾರ ಬೆಳಗ್ಗೆ ಬೆಂಗಳೂರು ತಲುಪಿರುವ ಬಿಜೆಪಿ ತಂಡ, ಬೆಂಗಳೂರು ಕೆಆರ್‌ಎಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಬೆಳಗ್ಗೆ 9.20 ಕ್ಕೆ ಅಸ್ಸಾಂನ ಗುವಾಹಟಿಗೆ ಪ್ರಯಾಣ ಬೆಳೆಸಿದ್ದಾರೆ. ಅಸ್ಸಾಂನ ಕಾಮಾಕ್ಯ ದೇವಿ ದರ್ಶನ ಪಡೆದಿದ್ದಾರೆ. ಶನಿವಾರ ಮತ್ತು ರವಿವಾರ ಉತ್ತರ ಭಾರತದ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

ಆಪರೇಷನ್ ‘ಹಸ್ತ’ ಆತಂಕ?
ಇತ್ತೀಚೆಗೆ ನಡೆದ ಗದಗ- ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಒಟ್ಟು 35 ವಾರ್ಡ್‌ಗಳ ಪೈಕಿ 18 ಬಿಜೆಪಿ, 15  ಕಾಂಗ್ರೆಸ್ ಹಾಗೂ ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಈ ಪೈಕಿ ಪಕ್ಷೇತರರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ. ಅಲ್ಲದೇ, ಸ್ಥಳೀಯ ಶಾಸಕರ ಮತ ಸೇರಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲ ಸಾಧಿಸಿದಂತಾಗುತ್ತದೆ. ಬಿಜೆಪಿಯಿಂದ ಯಾರಾದರೂ, ಕಾಂಗ್ರೆಸ್ ಪರ ವಾಲಿದರೆ, ಬಿಜೆಪಿಗೆ ಅಧಿಕಾರ ಕೈತಪ್ಪಲಿದೆ ಎಂಬ ಆತಂಕವೂ ಕಾಡುತ್ತಿದೆ.

ಇದೇ ಕಾರಣದಿಂದ ಬಿಜೆಪಿ ತನ್ನ ಸದಸ್ಯರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳುವ ಹಾಗೂ ಚುನಾವಣೆಯಲ್ಲಿ ಪಕ್ಷದ ಪರವಾಗಿ ಶ್ರಮಿಸಿದ ಪ್ರಮುಖರಿಗೆ ಟ್ರೀಟ್ ನೀಡುವ ಉದ್ದೇಶದಿಂದ ಪ್ರವಾಸ ಕೈಗೊಳ್ಳಲಾಗಿದೆ ಎಂಬ ಮಾತು ಕೇಳಿಬರುತ್ತಿವೆ.

ಆದರೆ, ನಗರದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದೆ. ಒಮಿಕ್ರಾನ್ ಆತಂಕವೂ ಆವರಿಸುವ ಸಂದರ್ಭದಲ್ಲಿ ನಗರಸಭೆ ಚುನಾಯಿತ ಪ್ರತಿನಿಧಿಗಳು ಹಾಗೂ ಬಿಜೆಪಿ ನಾಯಕರು ಮೋಜು- ಮಸ್ತಿಗಾಗಿ ಪ್ರವಾಸ ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ.

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

SOMANNA-2

Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.