ಗಫೂರ್ ಹಾಜಿ ಸಾವಿಗೆ ವಿಷ ಸೇವನೆ ಕಾರಣ
Team Udayavani, Apr 29, 2023, 6:00 AM IST
ಕಾಸರಗೋಡು: ಪಳ್ಳಿಕೆರೆ ಪೂಚಕ್ಕಾಡು ನಿವಾಸಿ, ಕೊಲ್ಲಿ ಉದ್ಯೋಗಿ ಎಂ.ಸಿ. ಗಫೂರ್ ಹಾಜಿ (54) ಅವರ ಸಾವಿಗೆ ವಿಷ ಸೇವನೆ ಕಾರಣವಾಗಿದೆ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಸೂಚಿಸಲಾಗಿದೆ ಎಂದು ಬೇಕಲ ಪೊಲೀಸರು ತಿಳಿಸಿದ್ದಾರೆ.
ಆದರೆ ಗಫೂರ್ ಹಾಜಿ ಸ್ವಯಂ ವಿಷ ಸೇವಿಸಿದರೇ ಅಥವಾ ಬೇರೆ ಯಾರಾದರೂ ಅವರಿಗೆ ನೀಡಿದ್ದರೇ ಎಂಬ ನಿಗೂಢತೆ ಇನ್ನೂ ಉಳಿದುಕೊಂಡಿದೆ. ಮೃತದೇಹದ ವಿಸರಾ (ಆಂತರಿಕ ಅವಯವಗಳ ಭಾಗ)ವನ್ನು ಉನ್ನತ ಮಟ್ಟದ ರಾಸಾಯನಿಕ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರ ವರದಿ ಕೈಸೇರಿದ ಬಳಿಕವಷ್ಟೇ ಗಫೂರ್ ಹಾಜಿ ಸ್ವತಃ ವಿಷ ಸೇವಿಸಿದರೆ ಅಥವಾ ಬೇರೆ ಯಾರಾದರೂ ನೀಡಿದ್ದರೆ ಎಂದು ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಫೂರ್ ಹಾಜಿ ಹಲವರಿಂದ ಚಿನ್ನ ಪಡೆದಿದ್ದರು. ಅದನ್ನು ಯಾವ ಉದ್ದೇಶಕ್ಕಾಗಿ ಅವರು ಪಡೆದಿದ್ದರು ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಅದಕ್ಕಾಗಿ ಅವರಿಗೆ ಚಿನ್ನ ನೀಡಿರುವ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಲಾಗುವುದೆಂದು ಪೊಲೀ ಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.