ವಾಷಿಂಗ್ಟನ್: ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳು
Team Udayavani, Jun 4, 2020, 12:39 PM IST
ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತದ ರಾಯಭಾರ ಕಚೇರಿಯ ಹೊರಗೆ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ.
ಅಮೇರಿಕಾದಲ್ಲಿ ಜನಾಂಗೀಯ ಹಲ್ಲೆ ಮತ್ತು ವರ್ಣಬೇಧ ನೀತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾ ರೂಪ ಪಡೆದಿದ್ದು ಪ್ರತಿಭಟನೆಯಲ್ಲಿ ಭಾಗಿಯಾದವರೆ ಈ ಕೃತ್ಯ ಎಸಗಿರಬಹುದು ಎನ್ನಲಾಗಿದೆ.
ಈ ಕುರಿತಂತೆ ಯುಎಸ್ ಸ್ಟೇಟ್ ಪಾರ್ಕ್ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.
ಮೇ 25ರಂದು ಅಮೆರಿಕದ ಪೋಲೀಸರ ಕೈಯಲ್ಲಿ ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ (45) ಹತ್ಯೆಯಾಗಿತ್ತು ಇದನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ ಇದರಿಂದಾಗಿ ಪ್ರತಿಭಟನೆ ತೀವ್ರಗೊಂಡು ಈ ರೀತಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತಂತೆ ಅಮೆರಿಕ ಭಾರತೀಯ ರಾಯಭಾರಿ ಕೆನ್ ಜಸ್ಟರ್ ಕ್ಷಮೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.