ಚೀನವನ್ನು ಹಿಂದಿಕ್ಕಲಿದೆ ಭಾರತದ ಜಿಡಿಪಿ!
Team Udayavani, Mar 11, 2021, 7:05 AM IST
ಹೊಸದಿಲ್ಲಿ: ದೇಶದ ಆರ್ಥಿಕತೆ ಮತ್ತೆ ಹಳಿಗೆ ಬರುತ್ತಿದ್ದು, 2021-22ನೇ ಸಾಲಿನಲ್ಲಿ ಜಿಡಿಪಿ ದರ ಶೇ. 12.6 ಮಟ್ಟ ತಲುಪಲಿದೆ ಎಂದು ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ (ಒಇಸಿಡಿ) ಅಂದಾಜಿಸಿದೆ.
ಜಿಡಿಪಿ ಬೆಳವಣಿಗೆ ಶೇ. 12.6ರಷ್ಟು ಆಗಲಿದೆ. ಈ ಮೂಲಕ ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಕಾಣುತ್ತಿರುವ ಆರ್ಥಿಕತೆ ಎಂಬ ಹೆಗ್ಗಳಿಕೆಗೂ ಭಾರತ ಪಾತ್ರವಾಗಲಿದೆ. 2021-22ರಲ್ಲಿ ಚೀನದ ಆರ್ಥಿಕತೆ ಶೇ. 7.8ರಷ್ಟು ಬೆಳವಣಿಗೆ ಕಾಣಲಿದ್ದು, 2ನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಒಇಸಿಡಿ ವರದಿ ತಿಳಿಸಿದೆ.
ಒಇ ಸಿಡಿ ವರದಿ ಪ್ರಕಾರ, ಜಗತ್ತಿನ ಬಹುತೇಕ ಎಲ್ಲ ರಾಷ್ಟ್ರಗಳೂ 2021-22ರ ಅವಧಿಯಲ್ಲಿ ಹೆಚ್ಚಿನ ಪ್ರಗತಿ ಕಾಣಲಿವೆ. ಇದಕ್ಕೆ ಕಾರಣ ಒಂದು ಲಸಿಕೆ ನೀಡಿಕೆ ಮತ್ತು ಸರಕಾರಗಳು ಘೋಷಿಸುತ್ತಿರುವ ಪ್ರೋತ್ಸಾಹ ಪ್ಯಾಕೇಜ್ಗಳು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.