2 ವಾರದೊಳಗೆ ಜಮ್ಮು-ಕಾಶ್ಮೀರದಲ್ಲಿ ನೂತನ ಪಕ್ಷ ಸ್ಥಾಪನೆ: ಗುಲಾಂ ನಬಿ ಆಪ್ತ ಸರೂರಿ
ನಮ್ಮ ಪಕ್ಷದ ನಾಯಕರು ಸೈದ್ಧಾಂತಿಕವಾಗಿ ಜಾತ್ಯತೀತರಾಗಿದ್ದಾರೆ.
Team Udayavani, Aug 27, 2022, 4:05 PM IST
ಜಮ್ಮು: ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಸ್ವಂತ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಇನ್ನು ಎರಡು ವಾರಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಮೊದಲು ಅಸ್ತಿತ್ವಕ್ಕೆ ಬರಲಿದೆ ಎಂದು ಆಜಾದ್ ಅವರ ಆಪ್ತ ಜಿಎಂ ಸರೂರಿ ಶನಿವಾರ (ಆಗಸ್ಟ್ 27) ತಿಳಿಸಿದ್ದಾರೆ.
ಇದನ್ನೂ ಓದಿ:ಕಾಪು : ಬಾಲಕಿಯ ಚಿಕಿತ್ಸೆಗಾಗಿ ವೇಷ ಧರಿಸಿ 10 ಲಕ್ಷ ರೂ. ಸಂಗ್ರಹಿಸಿದ ಯೂಟ್ಯೂಬರ್
2019ರ ಆಗಸ್ಟ್ 5ರಂದು ಜಮ್ಮು-ಕಾಶ್ಮೀರದ ಸ್ಥಾನ ಮಾನ ಇದ್ದಿದ್ದು, ಅದನ್ನು ಮೊದಲಿನ ಸ್ಥಾನಮಾನಕ್ಕೆ ಕೊಂಡೊಯ್ಯುವುದು ಪಕ್ಷದ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶವಾಗಿದೆ ಎಂದು ಸರೂರಿ ತಿಳಿಸಿದ್ದಾರೆ.
ಆಜಾದ್ ಅವರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಜಮ್ಮು-ಕಾಶ್ಮೀರದ ಕಾಂಗ್ರೆಸ್ ನ ಪ್ರಮುಖ ಮುಖಂಡರು ಪಕ್ಷದ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ. ನಮ್ಮ ಪಕ್ಷದ ನಾಯಕರು ಸೈದ್ಧಾಂತಿಕವಾಗಿ ಜಾತ್ಯತೀತರಾಗಿದ್ದಾರೆ. ಅಷ್ಟೇ ಅಲ್ಲ ಬಿಜೆಪಿ ಅಣತಿಯಂತೆ ಕಾರ್ಯನಿರ್ವಹಿಸುವ ಪ್ರಶ್ನೆಯೇ ಇಲ್ಲ ಎಂಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.