ಪರಿಷತ್ ಚುನಾವಣೆಯಲ್ಲಾದರೂ ಬ್ರಾಹ್ಮಣರಿಗೆ ಬಿಜೆಪಿ ಟಿಕೆಟ್ ಕೊಡಿ; ಮಸನ ಎಚ್ಚರಿಕೆ

Team Udayavani, Nov 12, 2021, 3:21 PM IST

23bhramins

ಸಾಗರ: ಕೇಂದ್ರ, ರಾಜ್ಯದಲ್ಲಿ ಹಾಗೂ ಬಹುತೇಕ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತದಲ್ಲಿರುವ ಭಾರತೀಯ ಜನತಾ ಪಕ್ಷ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕೊನೆ ಪಕ್ಷ ಸ್ಥಳೀಯ ಸಂಸ್ಥೆಗಳ ಶಿವಮೊಗ್ಗ ಕ್ಷೇತ್ರದಲ್ಲಿ ಬ್ರಾಹ್ಮಣ ಸಮುದಾಯದ ಪ್ರಮುಖರೋರ್ವರಿಗೆ ಟಿಕೆಟ್ ಕೊಡುವ ಮೂಲಕ ಈ ಸಮುದಾಯಕ್ಕೆ ತನ್ನ ಕೃತಜ್ಞತೆಯನ್ನು ಸಲ್ಲಿಸಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಧಾನ ವಕ್ತಾರ ಮ.ಸ.ನಂಜುಂಡಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಅತ್ಯಂತ ತಳಮಟ್ಟದಲ್ಲಿದ್ದಾಗಲೂ, ಯಾವುದೇ ಒತ್ತಡಗಳಿಗೆ ಮಣಿಯದೆ ಇದೊಂದು ತಮ್ಮ ಪಕ್ಷ ಎಂಬ ಆಪ್ತತೆಯಿಂದ ಬ್ರಾಹ್ಮಣರು ಸೋಲು ಗೆಲುವುಗಳನ್ನು ಲೆಕ್ಕಹಾಕದೆ ಬಿಜೆಪಿಯನ್ನು ಲಾಗಾಯ್ತಿನಿಂದ ಬೆಂಬಲಿಸಿದ್ದನ್ನು ನಾವು ಕಾಣಬಹುದು. ಆ ತಳಹದಿಯ ಮೇಲೆಯೇ ಪಕ್ಷ ಬಹುಕಾಲ ಅಸ್ತಿತ್ವ ಉಳಿಸಿಕೊಂಡು ಈಗ ಅಧಿಕಾರ ಏರುವ ಮಟ್ಟಕ್ಕೆ ಬಂದಿದೆ ಎಂಬುದನ್ನು ಯಾರೂ ನಿರಾಕರಿಸಲಾರರು.

ಇದನ್ನೂ ಓದಿ:ರೈತರ ಹಿತ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ದವಿದೆ: ಡಾ. ಸುಮನ್

ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಗೆಲುವಿನ ನೆಪದಲ್ಲಿ ಬ್ರಾಹ್ಮಣರನ್ನು ಅವಗಣನೆ ಮಾಡಿ ಜಾತಿ ಆಧಾರಿತವಾಗಿ, ಹಣಬಲದ ಆಧಾರಿತವಾಗಿ ಟಿಕೆಟ್ ಕೊಡುವ ಸಂಪ್ರದಾಯ ಬಿಜೆಪಿಯಲ್ಲಿಯೂ ಇದೆ. ಹಾಗಾಗಿ ಹಲವು ಬಾರಿ ಬ್ರಾಹ್ಮಣರಿಗೆ ವಿಧಾನಸಭೆಯ ಟಿಕೆಟ್ ತಪ್ಪಿದೆ. ಋಣ ಸಂದಾಯ ನಮ್ಮ ಹಿಂದೂ ಸಂಪ್ರದಾಯವಾಗಲಿರುವಾಗ ಮತ್ತು ಬಿಜೆಪಿ ಭಾರತೀಯ ಸಂಸ್ಕೃತಿಯ ಪ್ರತಿಪಾದಕವಾಗಿರುವಾಗ ಈ ಬಾರಿ ಶಿವಮೊಗ್ಗ ಎಂಎಲ್‌ಸಿ ಕ್ಷೇತ್ರಕ್ಕೆ ಜಿಲ್ಲೆಯ ಬ್ರಾಹ್ಮಣ ಸಮುದಾಯವನ್ನು ಪ್ರತಿನಿಧಿಸುವ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಬ್ರಾಹ್ಮಣ ಸಮುದಾಯ ಶಿವಮೊಗ್ಗ ಜಿಲ್ಲೆಯಲ್ಲಿ ಸೋಲು ಗೆಲುವುಗಳನ್ನು ಪ್ರಭಾವಿಸುವ ಪ್ರಮಾಣದಲ್ಲಿರುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸಬೇಕು. ಪಕ್ಷದೊಂದಿಗೆ ಹಲವು ದಶಕಗಳಿಂದ ಗುರ್ತಿಸಿಕೊಂಡು ಬಂದಿರುವ ಬ್ರಾಹ್ಮಣ ಸಮುದಾಯವನ್ನು ಪದೇ ಪದೇ ಪಕ್ಷ ನಿರ್ಲಕ್ಷಿಸಿದರೆ ದೂರಗಾಮಿಯಾಗಿ ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಭಾವ ಬೀರಬಹುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.